ನಿಂತಿಕಲ್ಲು : ವಿದ್ಯುತ್ ಕಂಬಕ್ಕೆ ಗುದ್ದಿದ ಬೈಕ್ – ಸವಾರ ಮೆಸ್ಕಾಂ ಸಿಬ್ಬಂದಿ ಮೃತ್ಯು

ನಿಂತಿಕಲ್ಲಿನ ಕೆನರಾ ಬ್ಯಾಂಕ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ಘಟನೆ ಇಂದು ನಡೆದಿದೆ.

. . . . . . . . .

ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ವಿದ್ಯುತ್ ಕಂಬಕ್ಜೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.
ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading