- Thursday
- April 23rd, 2026
ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಇಂದು(ಮಾ.25) ಸಂಜೆ ಓವರ್ಟೇಕ್ ಮಾಡುವ ಭರದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪಾದಾಚಾರಿ ಪೆರುವಾಜೆ ಗ್ರಾಮದ ಸುಬ್ರಹ್ಮಣ್ಯ ಎಂಬುವವರ ಮೂಗಿನ ಬಾಗಕ್ಕೆ ತರಚುವ ರೀತಿಯ ಗಂಭೀರಾವಸ್ಥೆಗೆ ತಲುಪುವ ಗಾಯಗಳಾಗಿದ್ದು, ಅವರನ್ನು ತಕ್ಷಣ ಬೆಳ್ಳಾರೆಯ ಖಾಸಗಿ ಅಂಬುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. (ವರದಿ :...
ಉದ್ಯೋಗ ಕೌಶಲ್ಯತೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು ದಾರಿ ದೀಪವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ತನ್ನ ಮಾತೃ ಸಂಸ್ಥೆಯಾದ ವಿದ್ಯಾಮಾತಾ ಪೌಂಡೇಶನ್ ಟ್ರಸ್ಟ್ ನ ಮೂಲಕ 2026-27ನೇ ಸಾಲಿನ ಯೋಜನೆಯಂತೆ "ಉಚಿತ ಶಿಕ್ಷಣ - ಖಚಿತ ಉದ್ಯೋಗ" ಎಂಬ ವಿಶಿಷ್ಟ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಯೋಜನೆಯನ್ನು ಪರಿಚಯಿಸಿದೆ....
ದಿನಾಂಕ : 25 ಮಾರ್ಚ್ 2025ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:25/03/2026 ಬುಧವಾರ01,🐏ಮೇಷರಾಶಿ🐏📃,ನಿಮಗೆ ಇಂದು ಮಿಶ್ರ ದಿನವಾಗಲಿದೆ. ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಉತ್ತಮ ಉದ್ಯೋಗವನ್ನು ಪಡೆಯಬಹುದು. ನಿಮ್ಮ ಶ್ರಮದ ಫಲವನ್ನು ನೀವು ಇಂದು ಪಡೆಯುತ್ತಿರ ಮತ್ತು ನೀವು ದೀರ್ಘಕಾಲದವರೆಗೆ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಇಂದು ನೀವು ಅದರಿಂದ ಮುಕ್ತರಾಗುತ್ತೀರಿ. ಈ ದಿನ ಯಾವುದೇ ಕೋರ್ಟು ಕಚೇರಿ...
