ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ – ಭಯ ಭಕ್ತಿಯಿಂದ ಅಗ್ನಿಸೇವೆ ವೀಕ್ಷಿಸಿದ ಸಾವಿರಾರು ಭಕ್ತರು

ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ವಿಜ್ರಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ದೈವದ ಪ್ರಸಾದ ಸ್ಬೀಕರಿಸಿ ದೈವದ ಕೃಪೆಗೆ ಪಾತ್ರರಾದರು.

. . . . . . . . .

ಮಾ.27 ರಂದು ದೈವಸ್ಥಾನದ ಸನ್ನಿಧಿಯಲ್ಲಿ ಗಣಪತಿ ಹವನ,ಮಾ. 28 ರಂದು ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಿಂದ ಭಂಡಾರ ತೆಗೆದು, ರಾತ್ರಿ ಗಂಟೆ 8-30ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ, ನಂತರ ಕುಲ್ಚಾಟ ನಡೆಯಿತು. ಮಾ 29 ರಂದು ಬೆಳಿಗ್ಗೆ ಅಗ್ನಿ ಪ್ರವೇಶ, ನಂತರ ಪ್ರಸಾದ ವಿತರಣೆ, ಮಾರಿಕಳ ಪ್ರವೇಶ ನಡೆಯಿತು. 5 ಸಾವಿರಕ್ಕೂ ಮಿಕ್ಕಿ ಭಕ್ತಾಧಿಗಳು ಅನ್ನದಾನ ಸ್ವೀಕರಿಸಿದ್ದು, 10 ಸಾವಿರಕ್ಕಿಂತಲೂ ಹೆಚ್ಚು ಭಕ್ತಾಧಿಗಳು ಆಗಮಿಸಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

. . . . . . .

ಮಾ. 30 ರಂದು ಪಂಜುರ್ಲಿ ಹಾಗೂ ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ಸಮ್ಮಾನ ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading