ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಹಾಗೂ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿಕೆ

ಸುಬ್ರಹ್ಮಣ್ಯ ಮಾ.13 : ದಕ್ಷಿಣ ಭಾರತದ ನಾಗರಾಧನೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಪೊರೈಕೆ ಸಮಸ್ಯೆಯ ಹಿನ್ನೆಲೆಯಲ್ಲಿ ಉಪಹಾರ ವ್ಯವಸ್ಥೆಯಲ್ಲಿ ಮಾಡಲಾಗಿದ್ದ ಬದಲಾವಣೆಯನ್ನು ಸರಿಪಡಿಸಿ ಈ ಹಿಂದಿನಂತೆ ಉಪಹಾರ ವಿತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ಪ್ರಸಾದ ಹಾಗೂ ರಾತ್ರಿಯ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಗ್ಯಾಸ್...

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ಸುಳ್ಯ ತಾಲೂಕು ಘಟಕ ರಚನೆ – ಪದಾಧಿಕಾರಿಗಳ ನೇಮಕ

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪ್ರಾಥಮಿಕ ಶಾಲೆಯ ಎಲ್ಲಾ ವೃಂದದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಲ್ಲಾ ವೃಂದದ ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಣ ಇಲಾಖೆಯ ಕಚೇರಿಗಳ ಬೋಧಕೇತರ ಸಿಬ್ಬಂದಿಗಳು, 'ಡಿ' ಗ್ರೂಪ್ ನೌಕರರು ಒಳಗೊಂಡ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ...
Ad Widget

ಉಚಿತ ಹೊಲಿಗೆ ತರಬೇತಿ ತರಗತಿ ಸಮಾರೋಪ ; “ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ” : ಡಾ. ಅನುರಾಧಾ ಕುರುಂಜಿ

“ಸ್ವಾವಲಂಬಿ ಬದುಕು ವ್ಯಕ್ತಿಯನ್ನು ಬಲಿಷ್ಠನಾಗಿಸುತ್ತದೆ. ತನ್ನ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಬದುಕುವ ವ್ಯಕ್ತಿ ಸಮಾಜಕ್ಕೆ ಮಾದರಿಯಾಗುತ್ತಾನೆ. ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ” ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರು, ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರೂ ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ .ಸುಳ್ಯ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:14:03:2026 ಶನಿವಾರ01,🐏ಮೇಷ ರಾಶಿ🐏📖,ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ. ನಿಮ್ಮ ವೃತ್ತಿಪರ ವ್ಯವಹಾರವು ಲಾಭದಾಯಕವಾಗಿರುತ್ತದೆ. ಆಪ್ತ ಸ್ನೇಹಿತರಿಂದ ನೀವು ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ನಿಮ್ಮ ಕೆಲಸ ಅನುಕೂಲಕರವಾಗಿರುತ್ತದೆ. ನಿಮ್ಮ ಆರ್ಥಿಕ ವ್ಯವಹಾರಗಳು ತೃಪ್ತಿಕರವಾಗಿರುತ್ತವೆ, ಗಮನಿಸಿ:-ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ,ಪರಿಹಾರ:- ನಿಮ್ಮ ಕುಲ ಗುರುಗಳನ್ನು ಪ್ರಾರ್ಥಿಸಿ,02,🐂ವೃಷಭ ರಾಶಿ🐂📖,ಪ್ರಸಿದ್ಧ ವ್ಯಕ್ತಿಗಳಿಂದ ನಿಮಗೆ ಅನಿರೀಕ್ಷಿತ ಆಹ್ವಾನಗಳು ಬರುತ್ತವೆ. ಮನೆಯಲ್ಲಿ...

ಇಂದಿನ(ಮಾರ್ಚ್ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 13 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(13 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:13-03-2026 ಶುಕ್ರವಾರ01,🐏ಮೇಷರಾಶಿ🐏📖,ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ, ಸಹೋದರರೊಂದಿಗಿನ ಸ್ಥಿರಾಸ್ತಿ ಸಮಸ್ಯೆಗಳು ದೂರವಾಗುತ್ತವೆ.ಹೊಸ ವ್ಯವಹಾರಕ್ಕೆ ಸಂಬಂಧಿಸಿದಂತೆ ಆತ್ಮೀಯ ಸ್ನೇಹಿತರಿಂದ ಸಲಹೆಗಳು ದೊರೆಯುತ್ತವೆ.ಹೊಸ ಆಹ್ವಾನಗಳು ಬರುತ್ತವೆ.ವ್ಯಾಪಾರ ವಿಸ್ತರಣೆ ಕಾರ್ಯಗಳನ್ನು ವೇಗಗೊಳಿಸುತ್ತೀರಿ,ಗಮನಿಸಿ:-ಉದ್ಯೋಗಗಳಲ್ಲಿನ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ,ಪರಿಹಾರ:-ಶ್ರೀ ಹನುಮಾನ್ ಚಾಲೀಸಾ ಪಠಿಸಿ,02,🐂ವೃಷಭರಾಶಿ🐂📖,ಈ ದಿನ ನಿಮಗೆ ಶುಭ ಸುದ್ದಿಯೊಂದಿಗೆ ಆರಂಭವಾಗಲಿದೆ...

ಮಾ.14 – 15: ಪೈಚಾರು – ಶಾಂತಿನಗರ ಶ್ರೀ ಮುತ್ತಪ್ಪ – ತಿರುವಪ್ಪ ದೈವಸ್ಥಾ‌ನದಲ್ಲಿ ಕಾಲಾವಧಿ ನೇಮೋತ್ಸವ

ಪೈಚಾರು - ಶಾಂತಿನಗರದ ಶ್ರೀ ಮುತ್ತಪ್ಪ - ತಿರುವಪ್ಪ ದೈವಸ್ಥಾನದಲ್ಲಿ ಶ್ರೀ ಮುತ್ತಪ್ಪ - ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ಮಾ.14 ಮತ್ತು 15ರಂದು ಜರುಗಲಿದೆ. ಮಾ.14ರಂದು ಬೆಳಿಗ್ಗೆ ಗಣಪತಿ ಹವನ, ಭಜನೆ, ಸಂಜೆ ಶ್ರೀ ದೈವದ ಪೈಂಗುತ್ತಿ ಹಾಗೂ ಮುತ್ತಪ್ಪ ದೈವದ ಮಲೆಯರ್ಕಲ್, ಸಂಜೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ‌ರಾತ್ರಿ ಶ್ರೀ...

ಸುಳ್ಯ ಸ.ಪ್ರ.ದರ್ಜೆ ಕಾಲೇಜು ಉಪನ್ಯಾಸಕ ಹೃದಯಾಘಾತದಿಂದ ಕುಸಿದುಬಿದ್ದು ಮೃತ್ಯು

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂಜು ಅವರು ಹೃದಯಾಘಾತದಿಂದ ಕುಸಿದುಬಿದ್ದು, ಮೃತಪಟ್ಟ ಘಟನೆ ಮಾ.12ರಂದು ಮಧ್ಯಾಹ್ನ ಸಂಭವಿಸಿದೆ.ಬೆಳಿಗ್ಗೆ ಕಾಲೇಜಿಗೆ ತೆರಳಿ ಮಧ್ಯಾಹ್ನ ತಲೆ ನೋವು ಎಂದು ಕಾಲೇಜಿನಲ್ಲಿ ಹೇಳಿ ರೂಮಿಗೆ ತೆರಳಿದ್ದ, ಮಂಜು ಅವರು ಸುಳ್ಯದ ಶ್ರೀರಾಂಪೇಟೆಯ ಬಳಿ ಮೆಡಿಕಲ್ ಒಂದಕ್ಕೆ ತೆರಳುತ್ತಿದ್ದಂತೆ ಅಲ್ಲೇ ಹಠತ್ತಾನೆ...

“ರಾಷ್ಟ್ರೀಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ”ಗೆ ಮುಗುಪ್ಪು ಕೂಸಪ್ಪ ಗೌಡ ಆಯ್ಕೆ

ಪ್ರತಿಫಲ ಫೌಂಡೇಶನ್ ಧಾರವಾಡ, ಸತ್ವಾ ಫೌಂಡೇಶನ್ ಕರ್ನಾಟಕ, ಚಿರಾಯು ಕನ್ನಡ ವಾಹಿನಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಹಕಾರ ಮತ್ತು ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರೀಯ ನಾಡಪ್ರಭು ಕೆಂಪೆಗೌಡ ಪ್ರಶಸ್ತಿ”ಗೆ ಮುಪ್ಪೇರ್ಯ ಗ್ರಾಮದ ಮುಗುಪ್ಪು ಕೂಸಪ್ಪ ಗೌಡರವರು ಆಯ್ಕೆಯಾಗಿದ್ದಾರೆ.

ಇಂದಿನ(ಮಾರ್ಚ್ 12) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯ ಪೂರ್ಣ ಮಾಹಿತಿ ಇಲ್ಲಿದೆ

ದಿನಾಂಕ : 12 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(12 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
Loading posts...

All posts loaded

No more posts

error: Content is protected !!