- Thursday
- April 23rd, 2026
ದಿನಾಂಕ : ಮಾರ್ಚ್ 09, 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ :...
ಮಾ.09 ರಂದು ಬೆಳಿಗ್ಗೆ 10 ಗಂಟೆಗೆ ಸೋಣoಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಮೋಹನದಾಸ ಪರಮಹoಸ ಸ್ವಾಮೀಜಿ ಮಾಣಿಲ ಶ್ರೀಧಾಮ ಇವರು ಭೇಟಿ ನೀಡಿ ಆಶೀರ್ವಚನ ನೀಡಲಿದ್ದಾರೆ. ಊರ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು ಮಂದಿರದ ಪದಾಧಿಕಾರಿಗಳು ತಿಳಿಸಿದ್ದಾರೆ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವುಗಳ ಸಹಕಾರದೊಂದಿಗೆ "ಅರೆಭಾಷೆ ಗ್ರಾಮೋತ್ಸವ - 2026" ಕಾರ್ಯಕ್ರಮಕ್ಕೆ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ಮಾ.08 ರಂದು ಚಾಲನೆ ನೀಡಲಾಯಿತು.ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
“ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ದೀರ್ಘ ಅವಧಿಯ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಸರ್ಕಾರದ ಈ ಕ್ರಮ...
ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು. ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, "ನಮಗೆ ಯಾವುದೋ ಕಾರಣಗಳಿಂದ...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ: 08/03/2026 ಭಾನುವಾರ01,🐏ಮೇಷ ರಾಶಿ🐏📖,ಇಂದು ಪ್ರಯಾಣದಲ್ಲಿ ಅಡಚಣೆ ಉಂಟಾಗಬಹುದು. ಆರ್ಥಿಕವಾಗಿ ಸ್ವಲ್ಪ ನಿರಾಸೆಯುಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲಕಾಣುವುದಿಲ್ಲ. ಸಂಬಂಧಿಕರೊಂದಿಗೆ ಅನಿರೀಕ್ಷಿತವಾದ ವಿವಾದಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ,ಗಮನಿಸಿ:-ಉದ್ಯೋಗದ ವಿಚಾರದಲ್ಲಿ ಜವಾಬ್ದಾರಿಗಳು, ಹೆಚ್ಚಾಗುತ್ತವೆ,ಪರಿಹಾರ:-ಗಣಪತಿಯ ಪ್ರಾರ್ಥನೆ ಮಾಡಿ,02,🐂ವೃಷಭ ರಾಶಿ🐂📖,ಯೋಜಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ...
ವಿದ್ಯಾಭೋದಿನೀ ಪ್ರೌಢಶಾಲೆ ಬಾಳಿಲ ಇದರ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ ಶಾಲಾ ಸಭಾಭವನದಲ್ಲಿ ಜರುಗಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದಯು.ರಾಧಾಕೃಷ್ಣರಾವ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಭಾಗವಹಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಮುಂದಿನ ಜೀವನಕ್ಕೆ ಶುಭವನ್ನು ಹಾರೈಸಿದರು. ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ.ಎಸ್...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವುಗಳ ಸಹಕಾರದೊಂದಿಗೆ ವಿವಿಧ ಸಂಘ-ಸಂಸ್ಥೆಗಳಾದ ಗ್ರಾಮ ಪಂಚಾಯತ್ ಮಡಪ್ಪಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಡಪ್ಪಾಡಿ, ಯುವಕ ಮಂಡಲ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ...
ದಿನಾಂಕ : ಮಾರ್ಚ್ 07, 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 07, 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ...
ಜಾಲ್ಸೂರಿನ ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಜಾತ್ರೋತ್ಸವದ ಅಂಗವಾಗಿ 48 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮವು ಮಾ.07ರಂದು ಪ್ರಾತ:ಕಾಲ ಆರಂಭಗೊಂಡಿದೆ. 48 ಗಂಟೆಗಳ ಅಖಂಡ ಭಜನಾ ಸೇವೆಯು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯದ ನಿರ್ದೇಶನದಲ್ಲಿ ಜರುಗುತ್ತಿದ್ದು, ಅಖಂಡ ಭಜನಾ ಸಮಿತಿ ಗೌರವಾಧ್ಯಕ್ಷರಾದ ಜಯರಾಮ ರೈ ಜಾಲ್ಸೂರು ಅವರು...
Loading posts...
All posts loaded
No more posts
