ಮುಳ್ಳುಬಾಗಿಲು : ಶ್ರೀ ಶಿರಾಡಿ ಮತ್ತು ಸಹಪರಿವಾರ ದೈವಗಳ ದೈವಸ್ಥಾನದಲ್ಲಿ “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ” ಸಂಪನ್ನ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ಮತ್ತು ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ಮಾ.29 ಹಾಗೂ 30 ರಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆದಿದ್ದು, ಮಾ.29 ರಂದು ರಾತ್ರಿ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ ಹಾಗೂ ನಾಗದೇವರ ಸಾನಿಧ್ಯದಲ್ಲಿ ಆಶ್ಲೇಷ ಬಲಿ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:31-03-2026 ಮಂಗಳವಾರ*01,🐏ಮೇಷರಾಶಿ🐏*📃,ಇದುವರೆಗೂ ಅನುಭವಿಸಿದ ಸಂಕಟಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಈ ದಿನ ಹೊಸ ಉತ್ಸಾಹ ನೆಮ್ಮದಿ ಮೂಡುವುದು. ಬಂಧುಗಳಿಂದ ಮತ್ತು ಮಿತ್ರರಿಂದ ಸಹಕಾರ ದೊರೆಯುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಮಾತುಗಳು ನಿಮ್ಮನ್ನು ಗೆಲ್ಲಿಸಲಿವೆ. ಜನರ ನಡುವೆ ಗುರುತಿಸಿಕೊಳ್ಳುವಿರಿ,ಗಮನಿಸಿ:- ಇಂದು ದೂರದ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು,ಪರಿಹಾರ:-ಶ್ರೀ...
Ad Widget

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜು ಉಪನ್ಯಾಸಕರಾದ ಮನೋಜ್ ಕುಮಾರ್‌ ರವರಿಗೆ ಡಾಕ್ಟರೇಟ್ ಪದವಿ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌.ಎಸ್‌.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ವಿ.ವಿಯ 44ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಪದವಿ ಪ್ರಧಾನ ಮಾಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಆಧೀನದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ಮಾರಕ...

ಸುಳ್ಯ : ಮನರಂಜಿಸಿದ ಅಮ್ಮ ಚಿಣ್ಣರ ಮನೆಯ ವಾರ್ಷಿಕೋತ್ಸವ, ಪುಟಾಣಿ ಮಕ್ಕಳ ನೃತ್ಯ ಹಾಗೂ ಸಾಧಕರಿಗೆ ಸನ್ಮಾನ ; “ಸುಂದರ ಸಂಸ್ಕೃತಿಯನ್ನು ಉಳಿಸುವ ರೀತಿಯಲ್ಲಿ ಪೋಷಕರು ಮಕ್ಕಳನ್ನು ಬೆಳೆಸಬೇಕು” – ಡಾ. ಶ್ರೀಮತಿ ಹರಿಣಾಕ್ಷಿ ಎಂ.ಡಿ

“ಸುಂದರ ಸಂಸ್ಕೃತಿಯನ್ನು ಉಳಿಸುವ ರೀತಿಯಲ್ಲಿ ಪೋಷಕರು ಮಕ್ಕಳನ್ನು ಬೆಳೆಸಬೇಕು” ಎಂದು ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಉಡುಪಿ ಇದರ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಶ್ರೀಮತಿ ಹರಿಣಾಕ್ಷಿ ಎಂ.ಡಿ. ಹೇಳಿದರು.‌ ಅವರು ಮಾ.30 ರಂದು ಸುಳ್ಯದ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆದ “ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ” ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಆಗಮಿಸಿ ಮಾತನಾಡಿದರು.‌ “ಅನ್ಯ...

ಸಂಪಾಜೆ ಗೂನಡ್ಕ ತೆಕ್ಕಿಲ್ ಶಾಲಾ ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ, ಇದರ ಅಭಿವೃದ್ಧಿ ಮತ್ತು ಸರ್ವತೋಮುಖ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶ ಮತ್ತು ದೂರದೃಷ್ಠಿಯಲ್ಲಿ ಇಂದು ಶಾಲಾ ಸಭಾ ಭವನದಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್, ಅಬ್ದುಲ್ಲಾ ಮಾಸ್ವರ್ (ನಿವೃತ್ತ ಮುಖ್ಯ ಶಿಕ್ಷಕರು, ಅರಂತೋಡು) ದಾಮೋದರ...

ಲಾಕ್ ಡೌನ್ ನಿಂದ ತಿಳಿಯಿತು ಹಳ್ಳಿಯ ಮಹತ್ವ – ಯುದ್ಧದಿಂದ ತಿಳಿಯಿತು ಒಲೆಯ ಮಹತ್ವ

ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್-19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ ದಿಲ್ಲಿಯತ್ತ...

ಗುತ್ತಿಗಾರು : ಏ.04ರಂದು ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ನೇರ ಮಾರುಕಟ್ಟೆ “ಮಾಸಿಕ ಸಂತೆ”

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವುಗಳ ಸಹಯೋಗದಲ್ಲಿ ಏ.04 ಶನಿವಾರದಂದು ಗುತ್ತಿಗಾರಿನ ಸಂತೆ ಮಾರುಕಟ್ಟೆಯಲ್ಲಿ ಸ್ವ-ಸಹಾಯ ಸಂಘದ...

ಜೈ ತುಳುನಾಡು ಬೆಂಗಳೂರು ಘಟಕದ ಅಧ್ಯಕ್ಷರಾಗಿ ವಿನಯ್ ಮಣಿಯಾನಮನೆ ಆಯ್ಕೆ

ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ  ಅನೇಕ ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ಸಿಗುವಲ್ಲಿ ಶ್ರಮಿಸುತ್ತಾ ಬಂದಿರುವ ಜೈ ತುಳುನಾಡು (ರಿ.) ಬೆಂಗಳೂರು ಘಟಕದ 2026-2027 ನೇ ಸಾಲಿನ ವಾರ್ಷಿಕ ಮಹಾಸಭೆ ಮಾ.29 ರಂದು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇರುವ ಸ್ವಾಗತ್ ಹೋಟೆಲ್ ನಲ್ಲಿ ನಡೆಯಿತು....

ನೇರಳಾಡಿ ಮಲೆ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶ್ರಮದಾನ

ವಳಲಂಬೆಯ ನೇರಳಾಡಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ದೈವಗಳ ನೇಮೋತ್ಸವವು (ಜಾಲಾಟ) ಎ.1ರಿಂದ 4ರ ತನಕ ಜರುಗಲಿದೆ‌.ಇದರ ಅಂಗವಾಗಿ ಮಾ.29ರಂದು ಶ್ರಮದಾನ ನೆರವೇರಿತು. ಈ ಸಂದರ್ಭದಲ್ಲಿ ಊರುಕಟ್ಟಿನ ಸುಮಾರು 50 ಕ್ಕೂ ಮಿಕ್ಕಿ ಮಹಿಳೆಯರು ಪುರುಷರು ಶ್ರಮದಾನದಲ್ಲಿ ಭಾಹವಹಿಸಿದರು.‌ ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಗಂಗಾಧರ ಗೌಡ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:30/03/2026ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*01,🐏ಮೇಷ ರಾಶಿ🐏*📃,ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಕೈಗೊಂಡ ಕೆಲಸಗಳು ಕಷ್ಟದಿಂದಲೂ ಪೂರ್ಣಗೊಳ್ಳುವುದಿಲ್ಲ. ಪ್ರಯಾಣಗಳು ಮುಂದೂಡಲ್ಪಡುತ್ತವೆ, ಉದ್ಯೋಗಿಗಳು ವಹಿಸಿಕೊಳ್ಳಬೇಕಾದ ಸ್ಥಾನಗಳಲ್ಲಿ ಸ್ವಲ್ಪ ವಿಳಂಬವಾಗುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚಾಗುತ್ತವೆ,ಗಮನಿಸಿ:-ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ,ಪರಿಹಾರ:-ನಿಮ್ಮ ತಂದೆ ಅಥವಾ ತಂದೆಹಂತಹ ವ್ಯಕ್ತಿಯಿಂದ ಆಶೀರ್ವಾದ ಪಡೆಯಿರಿ,*02,🐂ವೃಷಭ...
Loading posts...

All posts loaded

No more posts

error: Content is protected !!