- Sunday
- September 6th, 2026
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಸಂಭ್ರಮದಿಂದ ಜರುಗುತ್ತಿದ್ದು, ಇಂದು ಅಪರಾಹ್ನ ಇತಿಹಾಸ ಪ್ರಸಿದ್ಧ ಶ್ರೀ ಭಗವತಿ ದೊಡ್ಡಮುಡಿ ನಡೆಯಲಿದೆ. ಮಾ.25ರಂದು ಉಗ್ರಾಣ ತುಂಬಿಸುವುದರ ಮೂಲಕ ಜಾತ್ರೋತ್ಸವವು ಆರಂಭಗೊಂಡಿದ್ದು, ಮಾ.31ರಂದು ರಾತ್ರಿ ಭಗವತಿ ದೇವಿ ಸಮಾರಾಧನೆ, ಪುಲ್ಲೂರು ಕಣ್ಣನ್ ಬೆಳ್ಳಾಟ 1, ಮಲೆಕಾರಿ ಬೆಳ್ಳಾಟ 1, ಶ್ರೀ ವಿಷ್ಣುಮೂರ್ತಿ ದೈವದ ತೊಡಂಙಲ್, ರಕ್ತೇಶ್ವರಿ ದೈವದ...