ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ – ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷ : ರಾಜೇಶ್ ಅಮೀನ್ ಪಟ್ಟೆ, ಕಾರ್ಯದರ್ಶಿ : ಲೋಹಿತ್ ಕಟ್ಟತ್ತಾರು

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವಾರ್ಷಿಕ ಮಹಾಸಭೆಯು ಏ.01ರಂದು ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ಜರುಗಿತು. ಸಭೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಜಮಾ ಖರ್ಚನ್ನು ಮಂಡಿಸಿ ಅನುಮೋದಿಸಲಾಯಿತು. ಬಳಿಕ 2026-27ರಿಂದ ಮೊದಲ್ಗೊಂಡು ಮುಂದಿನ 3 ವರ್ಷಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಟ್ರಸ್ಟಿನ ನೂತನ ಅಧ್ಯಕ್ಷರಾಗಿ ರಾಜೇಶ್‌ ಅಮೀನ್...
error: Content is protected !!