ಮಂಡೆಕೋಲು ಗ್ರಂಥಾಲಯದಲ್ಲಿ ಶಿಕ್ಷಣಕ್ಕೆ ಪೂರಕವಾದ ಚಿತ್ರಗಳನ್ನು ರಚಿಸಿದ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್

ಮಂಡೆಕೋಲು ಗ್ರಂಥಾಲಯದ ಗ್ರಂಥಾಲಯದ ಕಾರ್ಯವೈಖರಿಯನ್ನು ಮೆಚ್ಚಿ ಪುತ್ತೂರಿನ ಅಕಾಂಕ್ಷ ಚಾರಿಟೇಬಲ್ ಟ್ರಸ್ಟ್ 4 ನೇ ಬಾರಿಗೆ ವಿಶೇಷ ಕೊಡುಗೆಗೆಳನ್ನು ನೀಡಿದೆ.
ಅಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಫೌಂಡರ್ ಡಾ| ಶ್ರೀಶಾ ಭಟ್, ನಿರ್ದೇಶಕ ಹೇಮಂತ್, ಸದಸ್ಯರು, ವಿವೇಕಾನಂದ ವಿದ್ಯಾಸಂಸ್ಥೆ ಪುತ್ತೂರು ಇದರ ಉಪನ್ಯಾಸಕರು ಹಾಗೂ ಅಲ್ಲಿಯ 67 ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಕಳೆದ ಎರಡು ದಿನಗಳಿಂದ ಮಂಡೆಕೋಲು ಗ್ರಂಥಾಲಯ ಮತ್ತು ಮಂಡೆಕೋಲು ಶಾಲೆಯ ಗೋಡೆಗಳಲ್ಲಿ ಕಲಿಕೆಗೆ ಪೂರಕವಾದ ಚಿತ್ರಗಳನ್ನು ರಚಿಸಿದ್ದಾರೆ.

. . . . . . . . .

ಗ್ರಂಥಾಲಯದ ಪರವಾಗಿ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಾಹಣಾಧಿಕಾರಿ ಉದಯ ರವರು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿದರು . ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading