ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ “ಜನತಾ ನ್ಯೂಸ್ ಅವಾರ್ಡ್ಸ್-2026”ಕ್ಕೆ ಆಯ್ಕೆ

ಪೆರ್ನಾಜೆ : “ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು “ಜನತಾ ಅವಾರ್ಡ್ಸ್-2026” ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ-ಕಾಲೇಜಿನ ಸಮೀಪ ಅರಮನೆ ವೆನ್ಯೂವಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿ ಜೇನು ಗಡ್ಡದಾರಿ ,ಕೃಷಿ ಹವ್ಯಾಸಿ ಬರಹಗಾರ, ಕೃಷಿ ಸಂಶೋಧನೆ ಕಲಾ ನಿರ್ದೇಶಕರು, ಪೆರ್ನಾಜೆ ಪ್ರಶಸ್ತಿಯನ್ನು ನೀಡಿ ಕಲಾ ಸೇವೆಗೆ ಹಲವಾರು ಮಂದಿಯನ್ನು ಗೌರವಿಸಿರುವ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ” ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading