ಏ.09ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಪರಿಶೀಲಿಸುವುದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ
ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ ಜನ್ಮದಿನಾಂಕ ನಮೂದಿಸಿ ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.
ಫಲಿತಾಂಶ ಬಿಡುಗಡೆಯ ನಂತರ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರು ವಿದ್ಯಾರ್ಥಿಗಳಿಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading