ಸುಳ್ಯದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ವಿದ್ಯಾರಶ್ಮಿಗೆ ಶೇ.100 ಫಲಿತಾಂಶ

ಮಾರ್ಚ್ 2026ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸವಣೂರು ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 28 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇಕಡಾ ನೂರು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಿಂದ 10 ಮತ್ತು ವಾಣಿಜ್ಯ ವಿಭಾಗದಿಂದ 18 ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷೆಗೆ ಹಾಜರಾಗಿದ್ದ 28 ವಿದ್ಯಾರ್ಥಿಗಳ ಪೈಕಿ...
Ad Widget

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಪ್ರಲೋಜ್ಞ ಪೀರನಮನೆ ಅವರಿಗೆ ಶೇ.97

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಪ್ರಲೊಜ್ಞ ಪೀರನಮನೆ ರವರು 582(97%) ಅಂಕಗಳಿಸಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುತ್ತಾರೆ.ಇವರು ಲೋಕೇಶ್ ಪೀರನಮನೆ ಹಾಗೂ ಪ್ರಮೀಳಾ ಪೀರನಮನೆ ದಂಪತಿಗಳ ಪುತ್ರಿ. (ವರದಿ : ಉಲ್ಲಾಸ್ ಕಜ್ಜೋಡಿ)

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಬೆಳ್ಳಾರೆಯ ಕೆ.ಪಿ.ಎಸ್ ಪದವಿಪೂರ್ವ ವಿಭಾಗ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಕೆ.ಪಿ.ಎಸ್ ಪದವಿಪೂರ್ವ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.ಕಲಾ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 02 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ 49 ವಿದ್ಯಾರ್ಥಿಗಳು ಪರೀಕ್ಷೆಗೆ...

ಅನಾರೋಗ್ಯದಿಂದಿರುವ ವ್ಯಕ್ತಿಗೆ ಒಕ್ಕಲಿಗ ಸಂಘದಿಂದ ಧನ ಸಹಾಯ ವಿತರಣೆ

ಸುಬ್ರಹ್ಮಣ್ಯ ಏಪ್ರಿಲ್ 10 : ಸುಬ್ರಹ್ಮಣ್ಯ ಗ್ರಾಮದ ಅಗ್ರಹಾರ ಶಿವಪ್ಪಗೌಡ(ರಾಮಣ್ಣ) ಹಾಗೂ ಜಾನಕಿ ಅವರ ಪುತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನೌಕರರಾಗಿರುವ ರವಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಈಗಾಗಲೇ ಆಸ್ಪತ್ರೆಗೆ ದಾಖಲಾಗಿ ತುಂಬಾ ವೆಚ್ಚವನ್ನು ಮಾಡಿದ್ದು, ಬಡತನದಲ್ಲಿರುವ ಅವರ ಕುಟುಂಬದ ಆರ್ಥಿಕ ನೆರವಿಗೆ ಸುಬ್ರಹ್ಮಣ್ಯ ಗ್ರಾಮ ಒಕ್ಕಲಿಗ ಗೌಡ ಸಮಾಜ ಬಾಂಧವರು ಒಟ್ಟು...

ಏ.11 ರಂದು ಬೆಳ್ಳಾರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ಳಾರೆಯಲ್ಲಿ ಉಚಿತ ಥೈರಾಯಿಡ್, ರಕ್ತದೊತ್ತಡ ಮತ್ತು ಮಧುಮೇಹ ತಪಾಸಣಾ ಶಿಬಿರವು ಏ.11ರಂದು ಶನಿವಾರ ಬೆಳ್ಳಾರೆ ಮುಖ್ಯರಸ್ತೆಯ ದೇವಿ ಹೈಟ್ಸಿನ ಅಮ್ಮು ರೈ ಕಾಂಪ್ಲೆಕ್ಸ್‌ನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಶಾಖೆಯಲ್ಲಿ ನಡೆಯಲಿದೆ. (ವರದಿ : ಎಂ.ಎ. ಮುಸ್ತಫಾ ಬೆಳ್ಳಾರೆ)

ಇಂದಿನ(ಏಪ್ರಿಲ್ 10) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಮತ್ತೆ ಏರಿಕೆ, ಹೊಸ ಅಡಿಕೆ ಧಾರಣೆಯಲ್ಲಿ ಅಲ್ಪ ಇಳಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 10 ಏಪ್ರಿಲ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-492/495ಹಳೆ ಅಡಿಕೆ...
error: Content is protected !!