ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಪ್ರಲೋಜ್ಞ ಪೀರನಮನೆ ಅವರಿಗೆ ಶೇ.97

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಪ್ರಲೊಜ್ಞ ಪೀರನಮನೆ ರವರು 582(97%) ಅಂಕಗಳಿಸಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುತ್ತಾರೆ.
ಇವರು ಲೋಕೇಶ್ ಪೀರನಮನೆ ಹಾಗೂ ಪ್ರಮೀಳಾ ಪೀರನಮನೆ ದಂಪತಿಗಳ ಪುತ್ರಿ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading