ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ ಸುಶಾಂತ್ ಕೃಷ್ಣ ಪಿ. ಜಿ. ಪುಚ್ಚಪ್ಪಾಡಿಗೆ ಡಿಸ್ಟಿಂಕ್ಷನ್

ದ್ವಿತೀಯ ಪಿಯುಸಿ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟಗೊಂಡಿದ್ದು, ಪುತ್ತೂರಿನ ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ ಸುಶಾಂತ್ ಕೃಷ್ಣ ಪಿ. ಜಿ. ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 569 (94.8%) ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗಿದ್ದಾರೆ. ಇವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪುಚ್ಚಪ್ಪಾಡಿ ಗುರುರಾಜ್ ಪಿ. ಕೆ. ಮತ್ತು ರೂಪಶ್ರೀ ದಂಪತಿಗಳ ಪುತ್ರ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading