ಬೆಳ್ಳಾರೆ : ಗಂಗಾಧರ ಶೆಟ್ಟಿ ಮುಂಡೇಪು ನಿಧನ

ಬೆಳ್ಳಾರೆ ಗ್ರಾಮದ ಬೆಳ್ಳಾರೆ ನಿವಾಸಿ ಗಂಗಾಧರ ಶೆಟ್ಟಿ ಮುಂಡೇಪು (76 ) ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಏ.13 ರಂದು ನಿಧನರಾದರು.
ಮೃತರು ಪತ್ನಿ ಯಮುನಾ, ಪುತ್ರರಾದ ರಾಘವ, ವೆಂಕಟ್ರಮಣ, ವಿಜಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading