ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ – ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ವಠಾರದಲ್ಲಿ ಕಾರ್ಯಕ್ರಮ ಆಯೋಜನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂವಿಧಾನ ಶಿಲ್ಪಿ, ಸಾಮಾಜಿಕ ಸಮಾನತೆಯ ಹರಿಕಾರ ಡಾ. ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ ಆಚರಣೆಯನ್ನು ಇಂದು ಸುಳ್ಯದಲ್ಲಿ ಸುಮಾರು 15 ವರ್ಷಗಳಿಂದ ನಿರ್ಮಾಣ ಕಾರ್ಯ ಕುಂಠಿತ ಗೊಂಡು ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ವಠಾರದಲ್ಲಿ ಇಂದು ಆಯೋಜಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿ...

ಎ.21 – 22: ಸುಳ್ಯದ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ – ಈ ಬಾರಿ ಡಾ. ಕೆ.ವಿ ಚಿದಾನಂದ ಅವರಿಗೆ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ” ಪ್ರದಾನ ; ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪತ್ರಿಕಾಗೋಷ್ಠಿ

ಸುಳ್ಯದ ಶ್ರೀ ಗುರುರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕೋತ್ಸವವು ಎ.21 ಮತ್ತು 22ರಂದು ನಡೆಯಲಿದ್ದು, ಈ ಬಾರಿ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ”ಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರಿಗೆ ಪ್ರದಾನ ಮಾಡಲಾಗುವುದು. ಎಂದು ಶ್ರೀ ಗುರುರಾಘವೇಂದ್ರ ಮಠದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ....
Ad Widget

ಬೆಳ್ಳಾರೆ : ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು – ಸ್ಥಳದಲ್ಲಿದ್ದ ಕಾರ್ಮಿಕರಿಗೆ ಗಂಭೀರ ಗಾಯ

ಬೆಳ್ಳಾರೆ ಸಮೀಪದ ಕೊಡಿಯಾಲ ಕಲ್ಪಣೆ ಎಂಬಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿದ್ದ ಪಂಚಾಯತ್ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ : ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಸೇತುವೆ ಹಾಗೂ ಕುಲ್ಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಏಪ್ರಿಲ್ 14 : ಕುಕ್ಕೆ ಸುಬ್ರಹ್ಮಣ್ಯದ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಏ.12 ರವಿವಾರದಂದು 530ನೇ ವಾರದ ಸ್ವಚ್ಚತಾ ಅಭಿಯಾನವು ಕುಲ್ಕುಂದ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಕುಮಾರಧಾರ ಸೇತುವೆ ಯವರೆಗೆ ಇದ್ದಂತಹ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲ್‌ಗಳು, ಕಸ-ಕಡ್ಡಿ, ಪ್ಲಾಸ್ಟಿಕ್ ಚೀಲ ಹಾಗೂ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.ರವಿ...

ಮೆದಿನಡ್ಕ : ಮುತ್ತುಮಾರಿಯಮ್ಮ ದೇವಾಲಯದಲ್ಲಿ  ನಿರ್ಮಾಣವಾದ  ಇಂಟರ್ ಲಾಕ್ ಉದ್ಘಾಟನೆ

ಅಜ್ಜಾವರ ಗ್ರಾಮದ ಮೆದಿನಡ್ಕ ಮುತ್ತುಮಾರಿಯಮ್ಮ ದೇವಾಲಯದಲ್ಲಿ  ರೂ 3.50ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ  ನೆಲಹಾಸು (ಇಂಟರ್ ಲಾಕ್)  ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ  ಸುಭೋದ್ ಶೆಟ್ಟಿ ಮೇನಾಲ,ರಾಜೇಶ್ ರೈ ಮೇನಾಲ, ವಿಕ್ರಂ ಅಡ್ಪಂಗಾಯ, ವಸಂತ ನಡುಬೈಲು,‌ ಕಿಟ್ಟಣ್ಣ ರೈ‌ ಮೇನಾಲ, ನಯನ ರೈ ಮೇನಾಲ, ಚಂದ್ರಶೇಖರ ಕೇರ್ಪಳ, ಚಂದ್ರಶೇಖರ ನೆಡಿಲು, ದೇವಸ್ಥಾನದ ಅಧ್ಯಕ್ಷರಾದ ನಾಚಿಮುತ್ತು,...

ಮೆದಿನಡ್ಕ : ಮುತ್ತುಮಾರಿಯಮ್ಮ ದೇವಾಲಯದಲ್ಲಿ ನಿರ್ಮಾಣವಾದ ಇಂಟರ್ ಲಾಕ್ ಉದ್ಘಾಟನೆ

ಅಜ್ಜಾವರ ಗ್ರಾಮದ ಮೆದಿನಡ್ಕ ಮುತ್ತುಮಾರಿಯಮ್ಮ ದೇವಾಲಯದಲ್ಲಿ ರೂ 3.50ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೆಲಹಾಸು(ಇಂಟರ್ ಲಾಕ್) ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಭೋದ್ ಶೆಟ್ಟಿ ಮೇನಾಲ, ರಾಜೇಶ್ ರೈ ಮೇನಾಲ, ವಿಕ್ರಂ ಅಡ್ಪಂಗಾಯ, ವಸಂತ ನಡುಬೈಲು,‌ ಕಿಟ್ಟಣ್ಣ ರೈ‌ ಮೇನಾಲ, ನಯನ ರೈ ಮೇನಾಲ, ಚಂದ್ರಶೇಖರ ಕೇರ್ಪಳ, ಚಂದ್ರಶೇಖರ ನೆಡಿಲು, ದೇವಸ್ಥಾನದ ಅಧ್ಯಕ್ಷರಾದ...

ಕುಲ್ಕುಂದ : ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ ; ಏ.19 ಹಾಗೂ 20 ರಂದು “ವಾರ್ಷಿಕ ಜಾತ್ರಾ ಮಹೋತ್ಸವ”

ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಆದಿತ್ಯವಾರದಿಂದ ಏ.20 ಸೋಮವಾರದವರೆಗೆ “ವಾರ್ಷಿಕ ಜಾತ್ರಾ ಮಹೋತ್ಸವ”ವು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಏ.13ರಂದು ಗೊನೆ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು, ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ, ಜಾತ್ರೋತ್ಸವ ಸಮಿತಿ ಹಾಗೂ ಎಲ್ಲಾ ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು,...
error: Content is protected !!