ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ “ವಿಷುಕಣಿ ಪೂಜೆ”

ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏ.15ರಂದು ಪೂರ್ವಾಹ್ನ “ವಿಷುಕಣಿ ಪೂಜೆ” ನೆರವೇರಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ವಿಷುಕಣಿ ವೀಕ್ಷಿಸಿ ಪ್ರಸಾದ ಸ್ವೀಕರಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading