ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಸಡಗರ ; ಶ್ರೀ ದೇವರ ದೊಡ್ಡ ಬೆಳಗು ಉತ್ಸವ – ದರ್ಶನಬಲಿ – ಬಟ್ಟಲು ಕಾಣಿಕೆ – ಇಂದು ರಾತ್ರಿ ದೇವರಿಗೆ ವಾಲಸಿರಿ ಉತ್ಸವ – ನಾಳೆ ಛತ್ರಪತಿ ಶಿವಾಜಿ ತುಳು ನಾಟಕ

ಸುಳ್ಯಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂರ್ವಸಂಪ್ರದಾಯದಂತೆ ಕಾಲಾವಧಿ ಜಾತ್ರೆಯು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಭಕ್ತಿಸಡಗರದೊಂದಿಗೆ ನಡೆಯುತ್ತಿದ್ದು, ಎ‌.17ರಂದು ಬೆಳಿಗ್ಗೆ ಶ್ರೀ ದೇವರ ಉತ್ಸವ ಬಲಿ, ಮಧ್ಯಾಹ್ನ ಪಯ್ಯೋಳಿ, ರಾತ್ರಿ ದೊಡ್ಡಬೆಳಗು ಉತ್ಸವ ನಡೆಯಿತು.ಎ.18ರಂದು ಬೆಳಿಗ್ಗೆ ಶ್ರೀದೇವರ ದೊಡ್ಡ ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೇವರ ವಾಲಸಿರಿ ಉತ್ಸವ ಜರುಗಲಿದೆ. ಎ.19ರಂದು...

ಅಪ್ಪಯ್ಯ ಸೂಂತೋಡು ನಿಧನ

ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ನಿವಾಸಿ ಅಪ್ಪಯ್ಯ ಸೂಂತೋಡು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 55 ವರ್ಷ ವಯಸ್ಸಾಗಿತ್ತು ಮೃತರು ಪತ್ನಿ ಉಬರಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಪುತ್ರಿಯರಾದ ಅನನ್ಯ ಹಾಗೂ ಅನ್ವಿತಾರನ್ನು ಅಗಲಿದ್ದಾರೆ.
Ad Widget

ಸುಳ್ಯ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಗ್ಯಾಸ್ ಸಮಸ್ಯೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ; ಎಪ್ರಿಲ್ 27ರಂದು ಬೃಹತ್ ಪ್ರತಿಭಟನೆಗೆ ನಿರ್ಧಾರ

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಗ್ಯಾಸ್ ಸಮಸ್ಯೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಸುಳ್ಯದ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರದಿಂದ ಶನಿವಾರದವರೆಗಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯ ಒಂದು ಸಮಗ್ರ ನೋಟ ; ಈ ವಾರ(ಏ.13 ರಿಂದ ಏ.18) ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಧಾರಣೆಗಳಲ್ಲಿ ಕಂಡುಬಂದ ಏರಿಳಿತಗಳೇನು…!? ; ಬರಹ : ಉಲ್ಲಾಸ್ ಕಜ್ಜೋಡಿ

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು ಸುಳ್ಯ ಶಾಖೆ” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆಯ ವಿವರವನ್ನು ಪಡೆದುಕೊಂಡು ನಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಿದ್ದು, ಈ ವಾರ ಏ.13 ಸೋಮವಾರದಿಂದ ಏ.18 ಶನಿವಾರದವರೆಗೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ; ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದ ಅಪಾರ ಭಕ್ತವೃಂದ – ಜನಮನ ರಂಜಿಸಿದ ಪುತ್ತೂರು ಬೆಡಿ ; ಇಂದು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ಸವಾರಿ

ಹತ್ತೂರ ಒಡೆಯ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಭಕ್ತಿ ವಿಜೃಂಭಣೆಯಿಂದ ಜರುಗುತ್ತಿದ್ದು, ಎ.17ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಉತ್ಸವವು ಸೇರಿದ ಅಪಾರ ಮಂದಿ ಭಕ್ತವೃಂದದ ಸಮ್ಮುಖದಲ್ಲಿ ನೆರವೇರಿತು.ಎ.17ರಂದು ಬೆಳಿಗ್ಗೆ ಉತ್ಸವ ಬಲಿ, ವಸಂತಕಟ್ಟೆಪೂಜೆ, ದೇವರ ದರ್ಶನಬಲಿ, ಬಟ್ಟಲುಕಾಣಿಕೆ ನಡೆಯಿತು. ಮಧ್ಯಾಹ್ನ ಬ್ರಹ್ಮರಥದ ದಾನಿ ದಿ.ನೆಟ್ಟಾಳ...

ಇಂದಿನ(ಏಪ್ರಿಲ್ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ಕಾಳುಮೆಣಸು ಧಾರಣೆಯಲ್ಲಿ ಮತ್ತೆ ಇಳಿಕೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-477/480ಹಳೆ ಅಡಿಕೆ...
error: Content is protected !!