ಬೆಳ್ಳಾರೆ : ಏ.26ರಂದು ನೆಟ್ಟಾರಿನಲ್ಲಿ ರಕ್ತದಾನ ಶಿಬಿರ

ಬ್ಲಡ್ ಡೋನರ್ಸ್ ಮಂಗಳೂರು ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಅಲ್ ಅಮಾನ್ ಕಮಿಟಿ ನೆಟ್ಟಾರು ಹಾಗೂ ರಫಾ ಫೌಂಡೇಷನ್ ಜಂಟಿ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಏ.26ರಂದು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00ರ ತನಕ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನೂರುಲ್ ಇಸ್ಲಾಂ ಮದರಸ ಇಲ್ಲಿ ನಡೆಯಲಿದೆ ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ-ಎಂ‌.ಎ.ಮುಸ್ತಫಾ ಬೆಳ್ಳಾರೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading