ಕುಕ್ಕೆ ಸುಬ್ರಹ್ಮಣ್ಯ : ಶ್ರೀ ದೇವರಿಗೆ ವಜ್ರಖಚಿತ ಚಿನ್ನದ ಸರ ಸಮರ್ಪಣೆ ; 12.44 ಲಕ್ಷದ ಸರ – ಹೈದರಾಬಾದ್ ಉದ್ಯಮಿಯ ಸೇವೆ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೈದರಬಾದ್‌ನ ಉದ್ಯಮಿ ರಾಸನ್‌ ಗ್ರೂಪ್‌ನ ಚೇರ್‌ಮೆನ್‌ ಕಣ್ನಕರ್ ರವೀಂದ್ರ ರೆಡ್ಡಿ ಅವರು ವಜ್ರಖಚಿತ ಚಿನ್ನದ ಸರವನ್ನು ಬುಧವಾರ ಸಮರ್ಪಿಸಿದರು. ಸುಮಾರು ರೂ.12 ಲಕ್ಷದ 44 ಸಾವಿರ ರೂಪಾಯಿ ಮೌಲ್ಯದ ಸರವನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಗಾಲಿ ಜನಾರ್ದನ್ ರೆಡ್ಡಿ ಹಾಗೂ ಸುರೇಶ್ ಕುಮಾರ್ ಭೇಟಿ

ಸುಬ್ರಹ್ಮಣ್ಯ ಏಪ್ರಿಲ್ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ರಾಜ್ಯದ ಮಾಜಿ ಪ್ರವಾಸೋದ್ಯಮ ಸಚಿವ ಹಾಗೂ ಹಾಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಆಗಮಿಸಿ ರಾತ್ರಿ ತಂಗಿದ್ದು, ಮರುದಿನ ಬೆಳಿಗ್ಗೆ ಶ್ರೀ ದೇವರಿಗೆ ಅರ್ಚನೆ ಸೇವೆಯೊಂದಿಗೆ ದರ್ಶನವನ್ನು ಪಡೆದರು. ತದನಂತರ ಆದಿ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
Ad Widget

ಸುಬ್ರಹ್ಮಣ್ಯಕ್ಕೆ ಆಗಮಿಸಿದ ರೋಟರಿ ಕ್ಲಬ್ ಬೇಸಿಗೆ ಸೀಸನ್ ಬೈಕ್ ರ್ಯಾಲಿ

ಸುಬ್ರಹ್ಮಣ್ಯ ಎಪ್ರಿಲ್ 22 : ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ನ ಪೂರ್ವಾಧ್ಯಕ್ಷರು, ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡ ಏಳು ಜನರ ತಂಡವು ಮಡಿಕೇರಿ, ಸುಳ್ಯ, ಸುಬ್ರಹ್ಮಣ್ಯ, ಬಿಸಿಲೆ, ಸೋಮವಾರಪೇಟೆಗಾಗಿ ಮತ್ತೆ ಮಡಿಕೇರಿ ತಲುಪುವ ಬೇಸಿಗೆ ಸೀಸನ್ ನ ಬೈಕ್ ರ್ಯಾಲಿಯನ್ನು ಆಯೋಜಿಸಿದ್ದರು. ಮಡಿಕೇರಿಯಿಂದ ಹೊರಟ ತಂಡವು ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಸುಬ್ರಹ್ಮಣ್ಯ ಕುಮಾರಧಾರ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ ; ನೂತನ ಸಭಾಭವನದ ಲೋಕಾರ್ಪಣೆ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.ಏ.19ರಂದು ಬೆಳಿಗ್ಗೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆದು...

ಏ.23 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಾಳೆ ಏ. 23 ರಂದು ಮಧ್ಯಾಹ್ನ 12.00 ಗಂಟೆಗೆ 2026ರ ಎಸ್.ಎಸ್‌.ಎಲ್.ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಿದೆ. ಫಲಿತಾಂಶವನ್ನು https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು. ಈ ವರ್ಷ...

ಆರಂತೋಡು ಕುಲ್ಚಾರ್ ಸೇತುವೆಯಿಂದ ನದಿಗೆ ತಾಜ್ಯ ಎಸೆತ ; ಅಟೋರಿಕ್ಷಾ ಚಾಲಕರು ಹಾಗೂ ಸ್ಥಳೀಯರಿಂದ ತಡೆ – ಆರಂತೋಡು ಗ್ರಾ.ಪಂ.ನಿಂದ ತ್ಯಾಜ ಎಸೆದವರಿಗೆ ಐದು ಸಾವಿರ ದಂಡ

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುಲ್ಚಾರು ಸೇತುವೆಯಿಂದ ನದಿಗೆ ಪ್ರಯಾಣಿಕರು ತ್ಯಾಜ ಎಸೆಯುತ್ತಿರುವುದನ್ನು ಸ್ಥಳೀಯ ಅಟೋರಿಕ್ಷಾ ಚಾಲಕರು ಹಾಗೂ ಸ್ಥಳೀಯ ನಿವಾಸಿಗಳು ಗಮನಿಸಿ, ಅವರನ್ನು ಪ್ರಶ್ನಿಸಿದರಲ್ಲದೆ, ಅರಂತೋಡು ಗ್ರಾ.ಪಂ.ಗೆ ವಿಷಯ ತಿಳಿಸಿದ್ದು, ತ್ಯಾಜ್ಯ ಎಸೆದ ವಾಹನ ಪ್ರಯಾಣಿಕರಿಗೆ ಗ್ರಾಮ ಪಂಚಾಯತ್ ವತಿಯಿಂದ ಪೊಲೀಸರ ಸಹಕಾರದಿಂದ ರೂ. ಐದು ಸಾವಿರ ದಂಡ ವಿಧಿಸಿದ ಘಟನೆ ಎ.21ರಂದು...

ಅರಂತೋಡು : ಬಲ್ನಾಡು ಹೊಳೆಗೆ ತ್ಯಾಜ್ಯ ಎಸೆದವರಿಗೆ ಪೋಲೀಸ್ ಸಹಕಾರದೊಂದಿಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲ್ಚಾರು ಎಂಬಲ್ಲಿ ಬಲ್ನಾಡು ಹೊಳೆಗೆ ಸೇತುವೆಯಿಂದ ಕೆಳಗೆ ತ್ಯಾಜ್ಯ ಎಸೆಯುತ್ತಿದ್ದವರನ್ನು ಗಮನಿಸಿದ ಸ್ಥಳೀಯ ರಿಕ್ಷಾ ಚಾಲಕರು ತ್ಯಾಜ್ಯ ಎಸೆದವರನ್ನು ಹಿಡಿದು ನಿಲ್ಲಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿರುತ್ತಾರೆ. ಸ್ಥಳಕ್ಕೆ ಬಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ವಿಚಾರಿಸಿದಾಗ ಕಸ ಎಸೆದ ವ್ಯಕ್ತಿ ಉಡಾಫೆಯಿಂದ ಮಾತಾಡಿದ್ದು, ತಕ್ಷಣ ತುರ್ತು ಕರೆ 112ಕ್ಕೆ...

ಇಂದಿನ(ಏಪ್ರಿಲ್ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 22 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕಲಾವಿದ ಶಶಿ ಅಡ್ಕಾರು ಅವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಲಾ ದಿನಾಚರಣೆ ಪ್ರಯುಕ್ತ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ಎ. 21 ರಂದು ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಶ್ವ ಕಲಾ ದಿನದ ಪ್ರಯುಕ್ತ ತನ್ನ ಸೃಜನಾತ್ಮಕ ಕಲಾ ಪ್ರತಿಭೆಯಿಂದ ಜಗತ್ತನ್ನು ಸುಂದರಗೊಳಿಸುತ್ತಿರುವ ಅಡ್ಕಾರಿನ ಕ್ರಿಯೇಟಿವ್ ಕಲಾವಿದ ಶಶಿ ಅಡ್ಕಾರ್‌ರಿಗೆ ಸೆಲ್ಯೂಟ್ ದಿ...
error: Content is protected !!