ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗಕ್ಕೆ ಶೇ. 100 ಫಲಿತಾಂಶ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರೌಢಶಾಲಾ ವಿಭಾಗವು ಎಸ್ ಎಸ್ ಎಲ್ ಸಿ ಯಲ್ಲಿ ಶೇ100 ಫಲಿತಾಂಶ ದಾಖಲಿಸಿದೆ.
ಒಟ್ಟು 79 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 79ಮಂದಿ ತೇರ್ಗಡೆ ಆಗಿ ಶೇ100 ಫಲಿತಾಂಶ ದಾಖಲಿಸಿದೆ.
20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ
ಸುಜನ್.ಎ.ಜೆ.595, ರೀತೆಶ್.ಕೆ.ಜೆ 587, ಸೇರಿದಂತೆ 20 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading