ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಮಹಮ್ಮದ್ ಸಫ್ವಾನ್ 568 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading