ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:24/04/2026 ಶುಕ್ರವಾರ*01,🐏ಮೇಷರಾಶಿ🐏*📃,ನಿಮ್ಮಲ್ಲಿ ಇಂದು ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ನಿಮ್ಮ ಸ್ವಂತ ನಿರ್ಧಾರಗಳಲ್ಲಿ ನಂಬಿಕೆ ಇಡಿ. ಇದು ನಿಮ್ಮ ವೃತ್ತಿಜೀವನವನ್ನು ಮುನ್ನಡೆಸುತ್ತದೆ,ಗಮನಿಸಿ:- ಇಂದು ನಿಮಗೆ ಆರ್ಥಿಕವಾಗಿಯೂ ಪ್ರಯೋಜನವಾಗಬಹುದು,ಪರಿಹಾರ:-ಶ್ರೀ...

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಪೃಥ್ವಿಕಳಿಗೆ ಡಿಸ್ಟಿಂಕ್ಷನ್

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಪೃಥ್ವಿಕ ಜೆ.ಪಿ‌. 607 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಗುತ್ತಿಗಾರು ಗ್ರಾಮ ಕಮಿಲ ಗುಲ್ಮಡ್ಕ (ಚೊಕ್ಕಾಡಿ) ಪದ್ಮನಾಭ ಹಾಗೂ ಜಯಂತಿರವರ ಪುತ್ರಿ.
Ad Widget
error: Content is protected !!