- Sunday
- June 14th, 2026
ಸುಳ್ಯದ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ವತಿಯಿಂದ ಏಪ್ರಿಲ್ 29ರಂದು ವಾರ್ಷಿಕೋತ್ಸವ ಮತ್ತು ದೀಪಪ್ರಜ್ವಲನ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ| ಕೆ.ವಿ. ಚಿದಾನಂದ ರವರು ಮಾತನಾಡಿ “ನರ್ಸಿಂಗ್ ವೃತ್ತಿ ಎಂದರೆ ಕೇವಲ ಉದ್ಯೋಗವಲ್ಲ, ಅದು ಸೇವೆಯ ಮಹೋನ್ನತ ಮಾರ್ಗ. ರೋಗಿಗಳ...
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗ(ಪಿ.ಸಿ.ಎಂ.ಬಿ )ವಿದ್ಯಾರ್ಥಿನಿ ಅಭಿಜ್ಞಾ ಭಟ್.ಎಸ್ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಾಗ 595 ಅಂಕ ಗಳಿಸಿದ್ದರು. ಹಿಂದಿಯಲ್ಲಿ 98 ಅಂಕ ಗಳಿಸಿದ್ದರು. ಹಿಂದಿ ವಿಷಯದ ಮರು ಮೌಲ್ಯ ಮಾಪನದಲ್ಲಿ ಒಂದು ಅಂಕ ಲಭಿಸಿ 99ಅಂಕಗಳೊಂದಿಗೆ ಒಟ್ಟು 596ಅಂಕ ಗಳಿಸಿದ್ದಾರೆ. ಪಿ.ಸಿ.ಎಂ.ಬಿ ಯಲ್ಲಿ ಪೂರ್ಣ 100 ಅಂಕ ಗಳಿಸಿದ್ದಾರೆ. ಜೆ.ಇ.ಇ...
ದಿನಾಂಕ : 30 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ನಿಮಾ(NIMA) ಸಂಸ್ಥೆಯ 79ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಏ.29 ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ(KVGMCH) ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದಾನ ಶಿಬಿರವನ್ನು ನಿಮಾ ಸುಳ್ಯದ ಗೌರವಾಧ್ಯಕ್ಷರಾದ ಡಾ.ಲೀಲಾಧರ್ ಡಿ.ವಿಯವರ ಮಾರ್ಗದರ್ಶನದಂತೆ ನಡೆಯಿತು. ಕಾರ್ಯಕ್ರಮವು ನಿಮಾ ಸುಳ್ಯ ಅಧ್ಯಕ್ಷರಾದ ಡಾ. ಲಕ್ಷ್ಮೀಶ ಕೆ.ಎಸ್. ಅವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭವಾಯಿತು. ಗೌರವ ಸೂಚಕವಾಗಿ, ಕೆವಿಜಿಎಂಸಿಎಚ್ ಬ್ಲಡ್ ಬ್ಯಾಂಕ್‌ಗೆ...
