- Thursday
- April 23rd, 2026
ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯವು ಶೇ.98.75 ಫಲಿತಾಂಶ ದಾಖಲಿಸಿದೆ. ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 79 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ 69 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 68 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ.98.55 ಫಲಿತಾಂಶ ಬಂದಿದೆ.ವಾಣಿಜ್ಯ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು...
ದಿನಾಂಕ : 9 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-497/500ಹಳೆ ಅಡಿಕೆ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:09-04-2026 ಗುರುವಾರ *01,🐏ಮೇಷರಾಶಿ🐏*📃,ನೀವು ಪ್ರೀತಿಸುವ ಮತ್ತು ಕಾಳಜಿ ತೋರಿಸುವ ಜನರೊಂದಿಗೆ ಸಕಾರಣವಾಗಿರಲು ಪ್ರಯತ್ನಿಸಿ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ,ಗಮನಿಸಿ:- ಇಂದುನಿಮ್ಮನ್ನು ದಿನವಿಡೀಅಸಮಾಧಾನಗೊಳಿಸಬಹುದು,ಪರಿಹಾರ:-ಇಂದುಆಂಜನೇಯನ ಧ್ಯಾನ ಮಾಡಿರಿ,*02,🐂ವೃಷಭರಾಶಿ🐂*📃,ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ತರುತ್ತದೆ. ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು...
ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...
ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ (ರಿ.) ಆಶ್ರಯದಲ್ಲಿ 26ನೇ ವರ್ಷದ ಅಂತರ್‌ರಾಜ್ಯ ಮಟ್ಟದ ಉಚಿತ ವೇದ- ಯೋಗ-ಕಲಾ ಶಿಬಿರವು ಇದೇ ಎಪ್ರಿಲ್ 19 ಭಾನುವಾರದಂದು ಉದ್ಘಾಟನೆಗೊಳ್ಳಲಿದೆ. ಏಪ್ರಿಲ್ 8 : ಪುಟ್ಟ ಪುಟ್ಟ ಪುಟಾಣಿಗಳ ತೊದಲು ನುಡಿಗಳಲ್ಲಿ ವೇದ ಘೋಷಗಳು ಝೇಂಕರಿಸುವ ಮೂಲಕ ಸರಿ ಸುಮಾರು 1ತಿಂಗಳ ಪರ್ಯಂತ ಇಲ್ಲಿನ ಪರಿಸರ...
ದಿನಾಂಕ : 8 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-497/500ಹಳೆ ಅಡಿಕೆ...
ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ಚಿನ್ನಪ್ಪ ಗೌಡರ ಧರ್ಮಪತ್ನಿ ಯಶೋಧ ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಏ.07 ರಂದು ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರರಾದ ಮುರಳೀಧರ, ಕುಸುಮಾಧರ ,ಶಶಿಧರ,ಮಧುಕರ, ಪುತ್ರಿ ನಿಶಾ, ಸೊಸೆ ಹರ್ಷಿತಾ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ
ಸುಳ್ಯದ ಮುಖ್ಯರಸ್ತೆಯ ಸಾಯಿಕೃಷ್ಣ ಕಾಂಪ್ಲೆಕ್ಸ್ ನಲ್ಲಿರುವ ದುರ್ಗಾ ಬ್ಯೂಟಿ ಪಾರ್ಲರ್ ನಲ್ಲಿ ವಿನೂತನ ಮಾದರಿಯ ಮದುವೆಯ ಮೇಕಪ್ ಐಟಂ ಹಾಗೂ ದಿಬ್ಬಣದ ಕೊಡೆಗಳು ಬಾಡಿಗೆ ಲಭ್ಯ. ಮದುರಂಗಿ, ಮದುವೆ ಹಾಗೂ ಫೋಟೋ ಶೂಟ್ ಗಳನ್ನು ಆಕರ್ಷಣಿಯವಾಗಿಸಲು ಸುಂದರವಾದ ಕೊಡೆಗಳಿವೆ ಎಂದು ಮಾಲಕರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 9187130127 ಕರೆ ಮಾಡಿ.
ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಸಭೆ ಏ.07 ರಂದು ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ಅಗಲಿದ ಅಂಗನವಾಡಿಯ ಹಿರಿಯ ವಿದ್ಯಾರ್ಥಿ ಜಯರಾಜ್ ಸ್ಮರಣಾರ್ಥ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಟಿಫನ್ ಬಾಕ್ಸ್ ವಿತರಿಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸ್ವಾತಿ ಪ್ರಸಾದ್ ಭಟ್,...
ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ...
Loading posts...
All posts loaded
No more posts
