- Thursday
- April 23rd, 2026
ದಿನಾಂಕ 07-04-2026ರ ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೋಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಅರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ...
ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾದ ಮನೋಜ್ ಕುಮಾರ್.ಕೆ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಇವರು ಮಂಡಿಸಿದ “ಏ ಸ್ಟಡಿ ಆನ್ ಎಜುಕೇಶನಲ್ ಲರ್ನಿಂಗ್ ಔಟ್ಕಮ್ ಅಲೈನಿಂಗ್ ಟವಾರ್ಡ್ಸ್ ದಿ ಕಾರ್ಪೊರೇಟ್ ಸೆಕ್ಸರಸ್ ಪ್ರೊಸ್ಪೆಕ್ಸ್ ವಿದ್ ಸ್ಪೆಷಲ್ ರಿಫರ್ನ್ಸ್ ಟು ಕರ್ನಾಟಕ” ಎಂಬ ಪ್ರೌಢ ಪ್ರಬಂಧಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಡಾಕ್ಟರ್‌ಆಫ್ ಫಿಲಾಸಫಿ(ಪಿ.ಎಚ್.ಡಿ)...
ದಿನಾಂಕ : 06 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...
ದ್ವಾದಶ ರಾಶಿಗಳ ದಿನ ಭವಿಷ್ಯಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷ ರಾಶಿದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು. ಹಿರಿಯರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಮನೆಯ ಹೊರಗೆ ಗೊಂದಲಮಯ, ವಾತಾವರಣ ವಿರುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತಾರೆ, ಮತ್ತು ಸ್ಥಿರ ಆಸ್ತಿ ಮಾರಾಟದಲ್ಲಿ ನಿರೀಕ್ಷಿತ ಲಾಭವನ್ನು ಹೊಂದಿರುವುದಿಲ್ಲ. ಆರ್ಥಿಕವಾಗಿ ಗೊಂದಲಮಯ ಪರಿಸ್ಥಿತಿಗಳಿರುತ್ತದೆ,...
ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ಹಿರಿಯರಾದ ಕೃಷ್ಣಪ್ಪ ಗೌಡ ಅಡ್ತಲೆ(ದರ್ಖಾಸ್) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಏ.05) ನಿಧನರಾದರು. ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು.ಮೃತರು ಐವರು ಹೆಣ್ಣುಮಕ್ಕಳು, ಅಳಿಯಂದಿರು, ಸಹೋದರರು, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಅಂತಿಮ ಕಾರ್ಯವನ್ನು ನಾಳೆ(ಏ.06) ಬೆಳಿಗ್ಗೆ 10:00 ಗಂಟೆಯ ಒಳಗಾಗಿ ನಡೆಸಲಾಗುವುದೆಂದು ಮೃತರ ಮನೆಯವರು ತಿಳಿಸಿದ್ದಾರೆ.
ಚೆಂಬು ಗ್ರಾಮದ ಆನೆಹಳ್ಳ ಚೌಟಾಜೆ ದಿ|ರಾಮಣ್ಣ ಗೌಡ ಇವರ ಧರ್ಮಪತ್ನಿ ಶ್ರೀಮತಿ ಗೌರಮ್ಮ ಚೌಟಾಜೆ ಅಲ್ಪಕಾಲದ ಅಸೌಖ್ಯದಿಂದ ಇಂದು(ಏ.05) ನಿಧನರಾದರು. ಮೃತರ ಅಂತಿಮ ಸಂಸ್ಕಾರವನ್ನು ಏ.06 ಸೋಮವಾರದಂದು ಪೂರ್ವಾಹ್ನ 10:00 ಗಂಟೆಗೆ ನಡೆಯಲಿದೆ.ಮೃತರು ಪುತ್ರರಾದ ಕುಶಾಲಪ್ಪ ಚೌಟಾಜೆ, ತಿರುಮಲೇಶ್ವರ ಚೌಟಾಜೆ, ಶೇಷಪ್ಪ ಚೌಟಾಜೆ, ಅಕ್ವಾ ಸೊಲ್ಯೂಷನ್ ನ ಜಯರಾಮ ಚೌಟಾಜೆ ಹಾಗೂ ಪುತ್ರಿಯರಾದ ವಾರಿಜ, ನಿರ್ಮಲಾಕ್ಷಿ,...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರು ಸಮೀಪ ಬೈಕ್ ಗೆ ಕಾರು ಢಿಕ್ಕಿಯಾದ ಘಟನೆ ಇದೀಗ ನಡೆದಿದೆ. ಬೈಕ್ ಸವಾರರಿಗೆ ಗಾಯಗಳಾಗಿದ್ದು, ಇಬ್ಬರನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಗಂಭೀರ ಗಾಯಗೊಂಡ ಓರ್ವನನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸುಳ್ಯದ ಕುರುಂಜಿಭಾಗ್ ರಸ್ತೆಯ ಚೆನ್ನಕೇಶವ ವೃತ್ತದ ಬಳಿಯಲ್ಲಿರುವ ಕೀರ್ತನ್ ಟವರ್ಸ್ ನಲ್ಲಿ ಆದಿತ್ಯ ಕೆದಿಲಾಯ ರವರ ಮಾಲಕತ್ವದ ಶಿವಾನಿ ಮೊಬೈಲ್ಸ್ ಎ.2ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ರವರು ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ‘ ತಂತ್ರಜ್ಞಾನದ ತರಬೇತಿ ಪಡೆದು ಸ್ವತಃ ವರ್ಕ್ ಮಾಡಿ ಅನುಭವ ಪಡೆದು ಇದೀಗ ಇಷ್ಟು...
ಶ್ರೀ ರಾಮಕೃಷ್ಣ ಭಜನಾ ಮಂಡಳಿ ಕಲ್ಲುಗುಂಡಿ ಸಂಪಾಜೆ ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಡಾ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ 1,50,000 ಅನುದಾನದ ಮಂಜೂರಾತಿ ಪತ್ರ ವನ್ನು ಸುಳ್ಯ ತಾಲೂಕು ಯೋಜನಾಧಿಕಾರಿ ಶ್ರೀ ಮಾಧವ ಗೌಡ ರವರು ವಿತರಿಸಿದರು. ಈ ಸಂಧರ್ಭ ಸಮಿತಿ ಅಧ್ಯಕ್ಷ ರಾದ ಶ್ರೀ ರಾಜಗೋಪಾಲ...
ಹರಿಹರ ಪಳ್ಳತ್ತಡ್ಕ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ನೂತನ ಗರ್ಭಗುಡಿಗೆ ಏ.04ರಂದು ದಾರಂದ ಮುಹೂರ್ತ ನೆರವೇರಿತು.ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಹಿಮ್ಮತ್.ಕೆ.ಸಿ, ಮಾಧವ ಚಾಂತಾಳ, ಜಯಪ್ರಕಾಶ್ ಕಜ್ಜೋಡಿ, ಜಗದೀಶ್ ಪಡ್ಪು, ಡಾ.ಚಂದ್ರಶೇಖರ ಕಿರಿಭಾಗ, ನಿತಿನ್ ಮಲ್ಲಾರ,...
Loading posts...
All posts loaded
No more posts
