- Monday
- June 8th, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಶೇ.95.24 ಫಲಿತಾಂಶ ದಾಖಲಿಸಿದೆ. ಒಟ್ಟು 189 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 180 ವಿದ್ಯಾರ್ಥಿಗಳು ಉತ್ತೀರ್ಣರಾಗಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 118 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 23 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಒಟ್ಟು 71 ವಿದ್ಯಾರ್ಥಿಗಳು...
ಕುಚುಪುಡಿ ನೃತ್ಯದ ಮುಖಾಂತರ ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್ ನಲ್ಲಿ ಮಿಂಚಬೇಕೆಂಬ ಕನಸನ್ನು ನನಸು ಮಾಡಲು ಮಂಡೆಕೋಲಿನ ಬಿಎಸ್ಸಿ ವಿದ್ಯಾರ್ಥಿ ಸಜ್ಜಾಗಿದ್ದಾನೆ. ನಿರಂತರ ಅಭ್ಯಾಸದ ಮೂಲಕ ಸಾಧನೆಯ ಮೆಟ್ಟಿಲೇರಲು ಇಂದು ಗೆಜ್ಜೆ ಕಟ್ಟಿದ್ದಾರೆ. ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿರುವ ಅಭಿಷೇಕ್ ಕಣೆಮರಡ್ಕ ಏ.11 ರಂದು ಸಂಜೆ 6.30 ರಿಂದ ಏ.12...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮುಲ್ಕಿ ತಾಲೂಕು ಕಿನ್ನಿಗೋಳಿ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು.ಜೀವಿತಾ.ಎಂ.ಎಸ್ ಅವರು ವಿಜ್ಞಾನ ವಿಭಾಗದಲ್ಲಿ 579(96.5%) ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೋಟ್ನೂರು ಶಿವಪ್ರಕಾಶ್ ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ.ಎಸ್.ಎಂ ದಂಪತಿಗಳ...
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೆಶನ್ (ರಿ) ಮಂಗಳೂರು ಮತ್ತು ಮೂಡಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಜಂಟಿ ಆಶ್ರಯದಲ್ಲಿ ಇಂದು ಮೂಡಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆಯಲಿರುವ ದ ಕ ಜಿಲ್ಲಾ ವಾಲಿಬಾಲ್ ಚಾಂಪಿಯನ್ ಶಿಪ್ 2026 ಪಂದ್ಯಾವಳಿಗೆ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಇದರ ಪುರುಷರ ಒಂದು ತಂಡ ಮತ್ತು ಮಹಿಳೆಯರ ಒಂದು ತಂಡ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಕೆನರಾ ವಿಕಾಸ್ ಕಾಲೇಜಿನ ವಿದ್ಯಾರ್ಥಿನಿ ಹಿತ ಗೋಳ್ಯಾಡಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 590 ಅಂಕ ಪಡೆದು ರಾಜ್ಯದಲ್ಲಿ ಹತ್ತನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.ಇವರು ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿನೇಶ್ ಮತ್ತು ಶಿಕ್ಷಕಿ ವಸಂತಮಾಲ ದಂಪತಿಗಳ ಪುತ್ರಿ. ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ...
ಹಿರಿಯ ಯಕ್ಷಗಾನ ಕಲಾವಿದ , ಧಾರ್ಮಿಕ ಮುಖಂಡ, ಕೊಡುಗೈ ದಾನಿ ಮರ್ಕಂಜ ಗ್ರಾಮದ ಬಲ್ನಾಡು ಪೇಟೆ ಯುವರಾಜ ಜೈನ್ (80) ಏ.10 ರಂದು ನಿಧನರಾದರು. ಮರ್ಕಂಜ ಬಲ್ನಾಡು ಪೇಟೆ ಬಸದಿಯ ಆಡಳಿತ ಮೊಕ್ತಸರರಾಗಿ, ನೆಲ್ಲೂರು ಕೆಮ್ರಾಜೆ ಮತ್ತು ಮರ್ಕಂಜ ಗ್ರಾಮಗಳ ಪಂಚಸ್ಥಾಪನೆಗಳ ಜೀರ್ಣೋದ್ಧಾರದ ಹರಿಕಾರರಾಗಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿ, ಹಿರಿಯ ಯಕ್ಷಗಾನ ಕಲಾವಿದರಾಗಿ ಅದ್ವಿತೀಯ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ...
ಮಾರ್ಚ್ 2026ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸವಣೂರು ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 28 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇಕಡಾ ನೂರು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಿಂದ 10 ಮತ್ತು ವಾಣಿಜ್ಯ ವಿಭಾಗದಿಂದ 18 ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷೆಗೆ ಹಾಜರಾಗಿದ್ದ 28 ವಿದ್ಯಾರ್ಥಿಗಳ ಪೈಕಿ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಪ್ರಲೊಜ್ಞ ಪೀರನಮನೆ ರವರು 582(97%) ಅಂಕಗಳಿಸಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುತ್ತಾರೆ.ಇವರು ಲೋಕೇಶ್ ಪೀರನಮನೆ ಹಾಗೂ ಪ್ರಮೀಳಾ ಪೀರನಮನೆ ದಂಪತಿಗಳ ಪುತ್ರಿ. (ವರದಿ : ಉಲ್ಲಾಸ್ ಕಜ್ಜೋಡಿ)
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಕೆ.ಪಿ.ಎಸ್ ಪದವಿಪೂರ್ವ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.ಕಲಾ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 02 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ 49 ವಿದ್ಯಾರ್ಥಿಗಳು ಪರೀಕ್ಷೆಗೆ...
Loading posts...
All posts loaded
No more posts
