ಗುತ್ತಿಗಾರು : ಮೇ.04 ರಿಂದ “ಚೆಸ್ ತರಬೇತಿ ಕಾರ್ಯಾಗಾರ”

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಹಾಗೂ ಅರಿವು ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಮೇ.04 ರಿಂದ ಮೇ.10 ರವರೆಗೆ ಗುತ್ತಿಗಾರಿನ ಗ್ರಾಮ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ 4 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ಚೆಸ್ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 7892948475, 9686987113 ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading