ನಿಧನ : ಪೆರುವಾಜೆಗುತ್ತು ಅಮರನಾಥ ಶೆಟ್ಟಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...

ಕೆ.ಎಸ್.ಎಸ್ ವಾರ್ಷಿಕೋತ್ಸವ ; “ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವುದು ಯುವ ಜನಾಂಗದ ಧ್ಯೇಯವಾಗಬೇಕು” : ಇ.ಒ ಅರವಿಂದ ಎ.ಸುತಗುಂಡಿ ಕಿವಿಮಾತು

ಸುಬ್ರಹ್ಮಣ್ಯ : “ಯುವ ಜನಾಂಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಿರಬೇಕು. ಇದು ಭವಿಷ್ಯಕ್ಕೆ ಆಧಾರವಾಗಿರುತ್ತದೆ. ಸರಕಾರಿ ಉದ್ಯೋಗ ಪಡೆಯುವಲ್ಲಿ ಈ ಭಾಗದ ಯುವ ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಬೇಕು. ಕಷ್ಟ ಪರಿಶ್ರಮದ ಮೂಲಕ ವಿದ್ಯೆ ಕಲಿಯುವುದರಿಂದ ಜೀವನದಲ್ಲಿ ಮಾನವೀಯತೆ ಅಧಿಕ್ಯವಾಗುತ್ತದೆ. ಸೋಲು ಗೆಲುವು ಎನ್ನುವುದು ಜೀವನದ ಅವಿಭಾಜ್ಯ ಅಂಗ. ಇದನ್ನು ಸಮನಾಗಿ ಸ್ವೀಕರಿಸಿ...
Ad Widget

ಬೆಳ್ಳಾರೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ 2026 ಉದ್ಘಾಟನೆ – “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ” : ಹರ್ಷ ಭಟ್ ಜೋಗಿಬೆಟ್ಟು

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು 04 ಮೇ 2026ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ ಇಲ್ಲಿ...

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮತ್ತು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಪ್ರಾರಂಭ – UGC-NET & KSET2026 ಪರೀಕ್ಷೆಗೆ ಪೂರ್ವ ಸಿದ್ದತಾ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ – ಅನುಭವಿ ತರಬೇತುದಾರರಿಂದ ನಡೆಯಲಿರುವ ತರಬೇತಿ – ಜೂನ್ ನಲ್ಲಿ ನಡೆಯಲಿರುವ NET ಅರ್ಹತಾ ಪರೀಕ್ಷೆ

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಜೂನ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...

ಮೇ.08 ರಂದು ಭಾವತೀರ ಯಾನ ಚಲನಚಿತ್ರ ಸುಳ್ಯದಲ್ಲಿ ಮರುಬಿಡುಗಡೆ ; ಚೊಚ್ಚಲ ಪ್ರಯತ್ನದಲ್ಲೆ ಅತ್ಯುತ್ತಮ ಚಲನಚಿತ್ರ ತಂದು ಸಾಧನೆ ಮಾಡಿದ್ದಾರೆ – ಎಂ.ಬಿ.ಸದಾಶಿವ

ಚೊಚ್ಚಲ ಪ್ರಯತ್ನದಲ್ಲೇ ಅತ್ಯುತ್ತಮ ಚಲನಚಿತ್ರ ಹೊರತಂದಿರುವುದು ಒಂದು ಸಾಧನೆ ಎಂದು ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ‌. ಸದಾಶಿವ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇ.8 ರಂದು ಮರುತೆರೆ ಕಾಣಲಿರುವ ಭಾವತೀರ ಯಾನ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಜತೆಗೆ ಮನೋಜ್ಞವಾದ ಚಲನಚಿತ್ರವಾಗಿದೆ ಎಂದರು. ಪುತ್ತೂರಿನಲ್ಲಿ ಯಶಸ್ವಿಯಾಗಿ...

ಇಂದಿನ(ಮೇ 05) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ದರದಲ್ಲಿ ಇಳಿಕೆ ; ರಬ್ಬರ್ ದರದಲ್ಲಿ ಏರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 05 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ಚೆಸ್ಕಾಂ ನ ಪ್ರಭಾರ ಸಹಾಯಕ ಎಂಜಿನಿಯರ್ ಪ್ರವೀಣ್ ಪಾನತ್ತಿಲ ನಿಧನ

ಚೆಸ್ಕಾಂ ನ ಮಡಿಕೇರಿ ಶಾಖೆಯಲ್ಲಿ ಪ್ರಭಾರ ಸಹಾಯಕ ಎಂಜಿನಿಯರ್ ಆಗಿದ್ದ ಅರಂತೋಡು ಗ್ರಾಮದ ಬೆದ್ರುಪಣೆ  ಪ್ರವೀಣ್ ಕುಮಾರ್ ಪಾನತ್ತಿಲ ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಪೂವಮ್ಮ ಕುಶಾಲಪ್ಪ, ಪತ್ನಿ ರೇಖಾ, ಪುತ್ರ ಮೌರ್ಯ, ಸಹೋದರಿ ಶ್ರೀಮತಿ ಪ್ರಮೀಳ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸುಳ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ 4 ರಿಂದ 11 ರ ತನಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯ ಸಭಾಂಗಣದಲ್ಲಿ ಮಕ್ಕಳ ಭಜನಾ...
error: Content is protected !!