ಪಿ.ಬಿ ದಿವಾಕರ ರೈಯವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ನಿಧನ

ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ಸುಧಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು ಕೂಡ ಮಂಗಳೂರಿನಲ್ಲೇ ಇದ್ದು ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು. ಏ.05ರಂದು ಸಂಜೆ 6:00 ಗಂಟೆ ಸುಮಾರಿಗೆ ವಿದ್ಯಾ ರವರು ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading