ಸುಬ್ರಹ್ಮಣ್ಯದ ರೂಪತಿ ಅವರಿಗೆ ಪಿ.ಎಚ್.ಡಿ ಪದವಿ ಪ್ರಧಾನ

ಸುಬ್ರಹ್ಮಣ್ಯ : ದೈಹಿಕ ಶಿಕ್ಷಣ ನಿರ್ದೇಶಕಿ ರೂಪತಿ.ಎಂ ಅವರಿಗೆ ಕುವೆಂಪು ವಿಶ್ವ ವಿದ್ಯಾನಿಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ. ಇವರು ಮೇ.06 ಬುಧವಾರದಂದು ನಡೆದ ಕುವೆಂಪು ವಿಶ್ವವಿದ್ಯಾನಿಲಯದ 35ನೇ ವಾರ್ಷಿಕ ಘಟಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತರ...

ಇಂದು(ಮೇ.07) ಬೆಳ್ಳಾರೆಯಲ್ಲಿ ಮಾಸಿಕ ಮಜ್ಲಿಸುನ್ನೂರ್ ಹಾಗೂ ಶಂಸುಲ್ ಉಲಮಾ ಮೌಲಿದ್

ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿ ಹಾಗೂ ವಲಿಯುಲ್ಲಾಹಿ ಅವರ ದರ್ಗಾ ಶರೀಫ್ ಇದರ ಅಧೀನದಲ್ಲಿ ಮಾಸಿಕ ಮಜ್ಲಿಸುನ್ನೂರು ಹಾಗೂ ಶಂಸುಲ್ ಉಲಮಾ ಮೌಲಿದ್ ಇಂದು(ಮೇ 07)ಮಗ್ರಿಬ್(ಮುಸ್ಸಂಜೆ) ನಮಾಝಿನ ಬಳಿಕ ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿಯಲ್ಲಿ ನಡೆಯಲಿದೆ. ಈ ಮಸೀದಿಯಲ್ಲಿ ಖತೀಬರೂ,ಮುದರ್ರಿಸರೂ ಆಗಿರುವ ಬಹು:ನಸೀಹ್ ದಾರಿಮಿಯವರು ನೇತೃತ್ವವನ್ನು ನೀಡಲಿದ್ದಾರೆ. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)
Ad Widget

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್

ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್" ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್‌ಟಾಪ್‌ಗಳಂತಹ...

ಇಂದಿನ(ಮೇ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕರಿಗೋಟು ಧಾರಣೆಯಲ್ಲಿ ಗಮನಾರ್ಹ ಏರಿಕೆ! – ಕಾಳುಮೆಣಸು ಮತ್ತು ರಬ್ಬರ್ ಧಾರಣೆಯಲ್ಲೂ ಏರಿಕೆ..! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 07 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
error: Content is protected !!