- Monday
- May 11th, 2026
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.30ರಂದು ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಬೀಳ್ಕೊಡುಗೆ ಸಮಾರಂಭವು ಮೇ.09ರಂದು ಸಂಘದ ಕಲ್ಲೇಗ ಪೂಮಣಿ ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತಿçಯವರು ವಯಿಸಿದ್ದರು. ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್‌ಚಂದ್ರ, ದ.ಕ...
ಸುಬ್ರಹ್ಮಣ್ಯ ಮೇ 11 : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ದೈವವಾದ ಶ್ರೀ ಚಾಮುಂಡಿ ಸ್ಥಾನದ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸುವ ಸಲುವಾಗಿ ಇಂದು ಪಂಜದ ಸೀಮೆ ದೇವಸ್ಥಾನದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು...
ಮೇ 11 : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮುಂದಿನ ದಿನಗಳಲ್ಲಿ ಬ್ರಹ್ಮಕಲಶ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದ್ದು, ಪೂರ್ವಭಾವಿಯಾಗಿ ಮೇ.08 ರಂದು ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೊತ್ಸವ ಸಮಿತಿಯ ಸಭೆಯು ನಡೆಯಿತು.ದೇವರ ಪಂಚಲೋಹದ ಉತ್ಸವ ಮೂರ್ತಿ, ಗರ್ಭಗುಡಿ ಹಾಗೂ ನಮಸ್ಕಾರ ಮಂಟಪದ ಮೇಲ್ಚಾವಣಿಗೆ...
ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ ನಡೆಯಿತು. ಪುಟಾಣಿಗಳು ದೀಪ ಬೆಳಗಿಸಿದರು. ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ಉಪಸ್ಥಿತರಿದ್ದು, ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಸಹಾಯಕಿ ಗುಲಾಬಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ನಿರಂತರ ಚಟುವಟಿಕೆಗಳಿಂದ ರಾಜ್ಯದಲ್ಲಿ ಗುರುತಿಸಿಕೊಂಡಿರುವ ಮಂಡೆಕೋಲು ಗ್ರಾಮಪಂಚಾಯತ್ ಗ್ರಂಥಾಲಯದಲ್ಲಿ 10 ದಿನಗಳ ಬೇಸಿಗೆ ಶಿಬಿರ “ಗ್ರಂಥಾಲಯದ ಅಂಗಳದಲ್ಲಿ ಮಕ್ಕಳ ಜ್ಞಾನಹಬ್ಬ” ಆರಂಭಗೊಂಡಿದೆ. ಶಿಬಿರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಮಂಡಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪಂಚಾಯತ್...
ದೊಡ್ಡತೋಟ : ಭರವಸೆಗಳ ಮಹಾಪೂರ ಹರಿಸುವ ಆಡಳಿತ ಯಂತ್ರವು ಕಾರ್ಯರೂಪಕ್ಕೆ ಬಂದಾಗ ಜನರ ತಾಳ್ಮೆಯನ್ನು ಹೇಗೆ ಪರೀಕ್ಷಿಸುತ್ತದೆ ಎಂಬುದಕ್ಕೆ ದೊಡ್ಡತೋಟ-ಮರ್ಕಂಜ ಸಂಪರ್ಕಿಸುವ ಪಿಡಬ್ಲ್ಯೂಡಿ ರಸ್ತೆಯೇ ಜ್ವಲಂತ ಸಾಕ್ಷಿ. ಹಲವು ವರ್ಷಗಳ ಕಾಲ ನೆನೆಗುದಿಗೆ ಬಿದ್ದು, ಕೊನೆಗೂ 2026 ರ ಮಾರ್ಚ್‌ನಲ್ಲಿ ಚಾಲನೆ ಪಡೆದಿದ್ದ ಈ ಕಾಮಗಾರಿ ಪೂರ್ಣಗೊಳ್ಳದೇ ಸಾರ್ವಜನಿಕರು ಹಿಡಿಶಾಪ ಹಾಕುವ ಸ್ಥಿತಿಗೆ ತಲುಪಿದೆ. 3.5...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರಿಲ್ 1ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲ್ಯಾನ್ ಯೋಜನೆಯಲ್ಲಿ ರೂ.604 ಕೋಟಿಯಲ್ಲಿ ವಿವಿಧ ಕಾಮಗಾರಿಗಳಿಗೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾಹಿತಿ ನೀಡಿದ್ದಾರೆ.ಮೇ.7 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿರುವುದಾಗಿ ಅವರು ತಿಳಿಸಿದ್ದಾರೆ.ಮಾಸ್ಟರ್ ಪ್ಲಾನ್ ಯೋಜನೆಯಂತೆ 604...
ದಿನಾಂಕ :11 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ 475ಹಳೆ...
Loading posts...
All posts loaded
No more posts
