ಸುಳ್ಯದಲ್ಲಿ 4 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ – ಇಂದು (ಮೇ.11) ಸಂಜೆ 7.00ಕ್ಕೆ ಚಿತ್ರ ಪ್ರದರ್ಶನ

. . . . . . . . .

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಇದೀಗ ಸುಳ್ಯದಲ್ಲಿ ಮರು ಬಿಡುಗಡೆಯಾಗಿದ್ದು ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 4ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.11 ರಂದು 7 ಗಂಟೆಗೆ ಚಿತ್ರ ಪ್ರದರ್ಶನ ನಡೆಯಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading