- Friday
- July 10th, 2026
ಮೆಸ್ಕಾಂ ಸುಳ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಂವಹನ ಸಭೆಯ ಮೇ.16 ಶನಿವಾರದಂದು ಪೂ. 11 ರಿಂದ 12 ಗಂಟೆವರೆಗೆ ಮೆಸ್ಕಾಂ ಕಛೇರಿಯಲ್ಲಿ ನಡೆಯಲಿದೆ. ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಮನವಿ ಮೂಲಕ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 8ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.15 ರಂದು ರಾತ್ರಿ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ ಪುತ್ತೂರಿನಲ್ಲಿ...
ಹರಿಹರ ಪಳ್ಳತ್ತಡ್ಕದ ‘ವಿರಾಮಿಸು ಸಂಕೀರ್ಣ’ದ ಮೊದಲನೇ ಮಹಡಿಯಲ್ಲಿ ಮೇ.15ರಿಂದ 8, 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್ ಪ್ರಾರಂಭವಾಗಲಿದ್ದು, ಅದರ ಉದ್ಘಾಟನಾ ಸಮಾರಂಭವು ಇಂದು(ಮೇ.14) ನೆರವೇರಿತು. ಕಟ್ಟಡ ಮಾಲೀಕರಾದ ರಾಮಕೃಷ್ಣ ಕುದ್ಕುಳಿ ರವರು ದೀಪ ಬೆಳಗಿಸುವ ಮೂಲಕ ಕೋಚಿಂಗ್ ಸೆಂಟರ್ ಉದ್ಘಾಟಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸದ ವಿದ್ಯಾರ್ಥಿ ಸಂಘವಾಗಿರುವ ಸುನ್ನೀ ಬಾಲ ಸಂಘ(ಎಸ್.ಬಿ.ಎಸ್) ಇದರ ಪದಾಧಿಕಾರಿಗಳ ಆಯ್ಕೆ ಮೇ.10ರಂದು ಬೆಳಿಗ್ಗೆ ಇದೇ ಮದರಸದಲ್ಲಿ ನಡೆಯಿತು. ಅಧ್ಯಕ್ಷರಾಗಿ ಮುಹಮ್ಮದ್ ಜಝೀಲ್, ಉಪಾಧ್ಯಕ್ಷರಾಗಿ ಇತ್ಬಾನ್.ಬಿ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಫಝಲ್, ಜೊತೆ ಕಾರ್ಯದರ್ಶಿಯಾಗಿ ತಮೀಮ್ ನಿಯಾಝ್, ಹಣಕಾಸು ಕಾರ್ಯದರ್ಶಿಯಾಗಿ ಮುಹಮ್ಮದ್ ನಾಝಿಲ್ ಆಯ್ಕೆಯಾದರು. ಮದರಸ ಮುಖ್ಯ...
ರಾಜಕೀಯ ಧುರೀಣ, ಬಿಜೆಪಿ ಕಾರ್ಯಕರ್ತ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ದಿ.ನವೀನ್ ರೈ ಮೇನಾಲ ಅವರ ಸ್ಮರಣಾರ್ಥ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಅವರ ಅಭಿಮಾನಿಗಳು ನಿರ್ಮಿಸಿದ ನೂತನ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನಾ ಸಮಾರಂಭವು ಇಂದು(ಮೇ.14) ನಡೆಯಿತು.ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ,...
ದಿನಾಂಕ : 14 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ, ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ವಲಯ ಮಾಸಿಕ ಸಭೆಯು ಮೇ.07 ರಂದು ನಡೆಯಿತು.ವಲಯಾಧ್ಯಕ್ಷರಾದ ಮಾಧವ ಚಾಂತಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತೀಶ್.ಟಿ.ಎನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ...
