ಯಶಸ್ವಿಯಾಗಿ 2 ನೇ ವಾರದಲ್ಲಿ ಮುನ್ನಡೆಯುತ್ತಿರುವ ಭಾವ ತೀರ ಯಾನ – ಮೇ.16 ಮತ್ತು ಮೇ 17 ರಂದು ಚಲನಚಿತ್ರ ವೀಕ್ಷಿಸಲು ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.16 ರಂದು ಶನಿವಾರ ಮಧ್ಯಾಹ್ನ 2.30 ಕ್ಕೆ ಹಾಗೂ ಮೇ.17 ರಂದು ಆದಿತ್ಯವಾರ ಬೆಳಿಗ್ಗೆ 11.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ ಪುತ್ತೂರಿನಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿ  ಪ್ರದರ್ಶನಗೊಂಡಿದ್ದು, ಇದೀಗ ಸುಳ್ಯದಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading