- Wednesday
- May 20th, 2026
ಮೇ16 : Inspire Dance Crew, Bhatkala ಇದರ 5ನೇ ವರ್ಷದ “ಸಂಭ್ರಮ “2026 Shining Night” ರಾಜ್ಯ ಮಟ್ಟದ ಸಂಗೀತ ಗಾಯನ ಸ್ಪರ್ಧೆಯಲ್ಲಿ ಸುಳ್ಯದ ಅಶ್ವಿಜ್ ಅತ್ರೇಯ ಸುಳ್ಯ ಇವರು ಪ್ರಥಮ ಸ್ಥಾನ ಪಡೆದು ಟ್ರೋಫಿ ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ. ಆಡಿಷನ್, ಮೆಗಾ ಆಡಿಷನ್, ಸೆಮಿ ಫಿನಾಲೆ ಹಂತಗಳಿಂದ ಆಯ್ಕೆಯಾಗಿ ಫಿನಾಲೆ ಹಂತದಲ್ಲಿ ಟಾಪ್...
ಸುಬ್ರಹ್ಮಣ್ಯ : ತೆಲಂಗಾಣ ರಾಜ್ಯ ಸರಕಾರದ ಸಾರಿಗೆ ಸಚಿವರಾದ ಪೊನ್ನಮ್ ಪ್ರಭಾಕರ ಅವರು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ಬಳಿಕ ಶ್ರೀ ದೇವಳಕ್ಕೆ ತೆರಳಿದ ಸಚಿವರು ಶ್ರೀ ದೇವರ ದರುಶನ ಮಾಡಿದರು. ಇವರಿಗೆ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು....
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಮೇ.20 ಬುಧವಾರದಂದು ಸುಬ್ರಹ್ಮಣ್ಯದಲ್ಲಿ ಸಂಘದ 2025-26ನೇ ಸಾಲಿನ ವ್ಯಾವಹಾರಿಕ ವರ್ಷದ ವರದಿಯನ್ನು ನೀಡುವ ಸಲುವಾಗಿ ಪತ್ರಿಕಾಗೋಷ್ಠಿ ನಡೆದಿದ್ದು, ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ “ತಾಲೂಕಿನ ಪ್ರಮುಖ ಸಹಕಾರಿ ಸಂಘವಾಗಿ ಹರಿಹರ ಪಳ್ಳತ್ತಡ್ಕದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ಕೊಲ್ಲಮೊಗ್ರು ಹಾಗೂ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಸುಳ್ಯದಲ್ಲಿ ಮರುಬಿಡುಗಡೆಗೊಂಡು ಎರಡು ವಾರಗಳಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ. 21 ಗುರುವಾರ ಸಂಜೆ 4.15 ಕ್ಕೆ ಕೊನೆಯ ಚಿತ್ರ ಪ್ರದರ್ಶನ ನಡೆಯಲಿದೆ. ಪುತ್ತೂರಿನಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿ ...
ಜಿಲ್ಲಾ ಮಟ್ಟದ ಯೋಗಾಸನ ಮತ್ತು ರಕ್ತದಾನ ಶಿಬಿರ ಪ್ರಯುಕ್ತ ಆಯೋಜನೆ ಮಾಡಲಾಗಿದ್ದ ಸಹಾಯ ನಿಧಿ ಕೂಪನ್ ನ ಬಹುಮಾನಗಳನ್ನು ವಿತರಣೆ ಮಾಡಲಾಗಿದ್ದು, ಕೆಲವೊಂದು ಬಹುಮಾನಗಳು ಹಾಗೆ ಉಳಿಕೆ ಆಗಿದ್ದು ಇದರ ಬಾಬ್ತು ಇದ್ದ 50 ಕೆ.ಜಿ ಅಕ್ಕಿಯನ್ನು ಗುತ್ತಿಗಾರಿನಲ್ಲಿ ಸ್ವಚ್ಛತೆಯ ಕೆಲಸವನ್ನು ಅತ್ಯಂತ ನಿಷ್ಠೆಯಿಂದ ಮಾಡುತ್ತ ಮಾದರಿ ಜೀವನ ನಡೆಸುತ್ತಿರುವ ಶ್ರೀಮತಿ ಲೀಲಾವತಿ ಅನಂತಕೃಷ್ಣ ಛತ್ರಪ್ಪಾಡಿ ಅವರಿಗೆ...
ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲೊಂದಾದ ಕೊಟ್ಟಿಯೂರು ಶಿವ ದೇವಸ್ಥಾನ ವರ್ಷದಲ್ಲಿ 28 ದಿನ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮೇ 21 ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾಧಿಗಳ ಪ್ರಯಾಣಕ್ಕೆ ಸುಬ್ರಹ್ಮಣ್ಯದ ಎಸ್.ಕೆ.ಎಚ್. ಟೂರ್ಸ್ ನಿಂದ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಇಂದಿನಿಂದ ಬುಕ್ಕಿಂಗ್ ಆರಂಭಗೊಂಡಿದೆ. ಬುಕ್ಕಿಂಗ್ ಗಾಗಿ 6361822198, 9483055264 ನಂಬರ್ ಗೆ ಸಂಪರ್ಕಿಸಬಹುದು....
ಕಣಜದ ಹುಳು ಕಡಿತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಹೊದ್ದೆಟ್ಟಿಯಿಂದ ಇಂದು ವರದಿಯಾಗಿದೆ. ಹೊದ್ದೆಟ್ಟಿ ಕುಟುಂಬದ ದೈವಸ್ಥಾನದ ಪೂಜಾರಿ ಜಗದೀಶ (53) ಮೃತ ದುರ್ದೈವಿ. ತಮ್ಮ ತೋಟದಲ್ಲಿ ಕೆಲಸ ನಿರ್ವಹಿಸುವಾಗ ಕಣಜದ ಹುಳು (ಕಡಂದೊಳು) ಕಚ್ಚಿ ಸ್ಮ್ರತಿ ತಪ್ಪಿದ ಅವರನ್ನು ಸುಳ್ಯ ಸರಕಾರೀ ಆಸ್ಪತ್ರೆಗೆ ತಂದು ಸೇರಿಸಿ, ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಮೃತಪಟ್ಟರು. ಮೃತರು...
ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಸುಂದರ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಮೇ.20ರಂದು ಬೆಳಿಗ್ಗೆ ನಿಧನರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೀಲಾವತಿ, ಪುತ್ರಿಯರಾದ ಜಯಶ್ರೀ, ಜಶ್ಮಿತಾ, ಪುತ್ರ ಹಿತೇಶ್ ಹಾಗೂ ಸಹೋದರರಾದ ಕುಂಞಣ್ಣ ಗೌಡ, ಗಂಗಾಧರ ಗೌಡ, ಸಹೋದರಿ ಜಯಂತಿ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಮೇ.21 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಬೆಳ್ಳಾರೆ-1, ಬೆಳ್ಳಾರೆ-2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಹಾಗೂ ಸುಳ್ಯ...
ದಿನಾಂಕ : 20 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 425 ರಿಂದ...
Loading posts...
All posts loaded
No more posts
