ಮೇ.21 ರಂದು ಸುಳ್ಯ ತಾಲೂಕಿನ ವಿವಿಧೆಢೆ ವಿದ್ಯುತ್ ವ್ಯತ್ಯಯ – ಮೆಸ್ಕಾಂ ಪ್ರಕಟಣೆ

ಮೇ.21 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಬೆಳ್ಳಾರೆ-1, ಬೆಳ್ಳಾರೆ-2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಹಾಗೂ ಸುಳ್ಯ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ತೊಡಿಕಾನ ಮತ್ತು ಕಲ್ಲುಗುಂಡಿ ಫೀಡರ್ ಗಳಲ್ಲಿ ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading