ಇಂದಿನ(ಮೇ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಇಂದು ಮತ್ತೆ ಕುಸಿತ ಕಂಡ ರಬ್ಬರ್ ಹಾಗೂ ಕಾಳುಮೆಣಸು ದರ – ಸತತ ಇಳಿಕೆಯ ಬಳಿಕ ಅಡಿಕೆ ಧಾರಣೆಯಲ್ಲಿ ಸ್ಥಿರತೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 22 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಸುಳ್ಯ : ವಿವಿಧೆಡೆ ಎ.ಐ ಕ್ಯಾಮರಾ ಅಳವಡಿಕೆ – ನಿಯಮ ಪಾಲಿಸದ ವಾಹನ ಸವಾರರಿಗೆ ಕಾದಿದೆ ಬಿಗ್ ಶಾಕ್

ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಅಳವಡಿಕೆಯಾಗಿದ್ದ AI ಸಿ.ಸಿ ಕ್ಯಾಮೆರಾ ಇದೀಗ ಸುಳ್ಯಕ್ಕೂ ಕಾಲಿರಿಸಿದ್ದು, ಸಂಚಾರ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಸಜ್ಜಾಗಿದ್ದು ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ. ಸುಳ್ಯ ನಗರದಲ್ಲಿ ಎಐ ಕ್ಯಾಮೆರಾ ಅಳವಡಿಸಿ ಮೂಲಕ ಸಂಚಾರ ನಿಯಮದ ಪಾಲಿಸದ ವಾಹನ ಸವಾರರ ಮೇಲೆ ಪೋಲೀಸರು ಹದ್ದಿನ ಕಣ್ಣನ್ನು ಇರಿಸಿದ್ದಾರೆ....
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:22/05/2026 ಶುಕ್ರವಾರ*01,🐏ಮೇಷ ರಾಶಿ🐏*📃,ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ನಷ್ಟದಿಂದ ಹೊರಬರುತ್ತೀರಿ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿಭಾಗವಹಿಸುತ್ತೀರಿ,ಪರಿಹಾರ:- ಶನಿ ಮಂತ್ರವನ್ನು ಪಠಿಸಿ,*02,🐂ವೃಷಭ ರಾಶಿ🐂*📃,ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು ಮಧ್ಯಂತರವಾಗಿ...

ಮಂಡೆಕೋಲು ಗ್ರಾ.ಪಂ ಗ್ರಂಥಾಲಯದಲ್ಲಿ 10 ದಿನ ನಡೆದ ವಿಶಿಷ್ಟ ಶಿಬಿರ ಯಶಸ್ವಿ

ಸುಳ್ಯ: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ದಿನಾಂಕ 10.05.2026 ರಿಂದ 19.05.2026 ರವರೆಗೆ 10 ದಿನಗಳ ವಿಶಿಷ್ಟ ಶಿಬಿರ ಯಶಸ್ವಿಯಾಗಿ ನಡೆದು, 20.05.2026 ರಂದು ಸಮಾರೋಪ ಸಮಾರಂಭ ನಡೆಯಿತು. ಶಿಬಿರದ ವಿಶೇಷತೆ: 65 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. 26 ಸಂಪನ್ಮೂಲ ವ್ಯಕ್ತಿಗಳು ದೇಶ, ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಸಾಧನೆಗೈದವರೇ ಭಾಗವಹಿಸಿದ್ದರು. 38 ವಿಶೇಷ...

ವೈವಾಹಿಕ ಜೀವನದ 50ರ ಸಂಭ್ರಮದಲ್ಲಿರುವ ಸವಣೂರಿನ ಶಿಲ್ಪಿ ಸಹಕಾರ ರತ್ನ  ಕೆ. ಸೀತಾರಾಮ ರೈ – ಇಲ್ಲಿದೆ ಅವರ ಸಂಪೂರ್ಣ ಪರಿಚಯ

ಪರೋಪಕಾರಾರ್ಥಂ ಇದಂ ಶರೀರಂ ಎನ್ನುವ ಮಾತಿಗೆ ಅನ್ವರ್ಥವಾಗುವಂತೆ ಬದುಕಿ ಬಾಳುತ್ತಾ, ತಾನು ಬೆಳೆದು ಬಾಳುತ್ತಿರುವ ಸಮಾಜಕ್ಕೆ ಏನಾದರೂ ಕೊಡುಗೆ ಕೊಡಲೇಬೇಕು ಎನ್ನುವ ಉತ್ಕಟ ಹಂಬಲ ಆಕಾಂಕ್ಷೆ ಇದ್ದರೆ ಅದನ್ನು ಹೇಗೆ ಸಾಕಾರಗೊಳಿಸಬಹುದು ಎನ್ನುವುದಕ್ಕೆ ಜ್ವಲಂತ ನಿದರ್ಶನ ಸವಣೂರು ಕೆ. ಸೀತಾರಾಮ ರೈಗಳು. ಒಬ್ಬ ವ್ಯಕ್ತಿ ಒಂದು ಗ್ರಾಮದ ಚಿತ್ರಣವನ್ನೇ ಹೇಗೆ ಬದಲಿಸಬಲ್ಲ ಎಂಬುದಕ್ಕೆ ಇವರೇ ಸಾಕ್ಷಿ....
error: Content is protected !!