ಇಂದಿನ(ಮೇ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಮೇ 2026
ವಾರ : ಸೋಮವಾರ
ಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.

ಅಡಿಕೆ ಧಾರಣೆ
ಹೊಸ ಅಡಿಕೆ : 415 ರಿಂದ 450
ಹಳೆ ಅಡಿಕೆ : 430 ರಿಂದ 535
ಡಬಲ್ ಚೋಲ್ : 430 ರಿಂದ 535
ಫಟೋರಾ : 340 ರಿಂದ 390
ಉಳ್ಳಿಗಡ್ಡೆ : 270 ರಿಂದ 290
ಕರಿಗೋಟು : 255 ರಿಂದ 285
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಆಧಾರದಲ್ಲಿ ದರವನ್ನು ನಿಗದಿಪಡಿಸಲಾಗುವುದು)

ಇತರ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ
ಕಾಳುಮೆಣಸು : 575 ರಿಂದ 670
ಹಸಿ ಕೊಕ್ಕೋ : 75 ರಿಂದ 105
ಒಣ ಕೊಕ್ಕೋ : 290 ರಿಂದ 320
ಕೊಬ್ಬರಿ : 130 ರಿಂದ 152
(ಕಾಳುಮೆಣಸಿನ ತೇವಾಂಶ ಮತ್ತು ಲೀಟರ್ ತೂಕದ ಆಧಾರದಲ್ಲಿ ದರದಲ್ಲಿ ವ್ಯತ್ಯಾಸವಾಗುವುದು)
(ಮಿಲ್ಲಿಂಗ್ ಕ್ವಾಲಿಟಿ ಕೊಬ್ಬರಿಯನ್ನು ಮಾತ್ರ ಖರೀದಿ ಮಾಡಲಾಗುವುದು)

ರಬ್ಬರ್ ಧಾರಣೆ
ಗ್ರೇಡ್ : 245
ಲಾಟ್ : 204
ಸ್ಕ್ರ್ಯಾಪ್ ಪ್ರಥಮ ದರ್ಜೆ : 142
ಸ್ಕ್ರ್ಯಾಪ್ ದ್ವಿತೀಯ ದರ್ಜೆ : 133

ಕೃಷಿಕರ ಗಮನಕ್ಕೆ : ಈ ಮೇಲಿನ ಮಾರುಕಟ್ಟೆ ಧಾರಣೆಯು ಇಂದಿನ ಮಾರುಕಟ್ಟೆ ಸ್ಥಿತಿ-ಗತಿಯನ್ನು ಆಧರಿಸಿದ್ದು, ಉತ್ಪನ್ನಗಳ ಗುಣಮಟ್ಟ, ತೇವಾಂಶ ಹಾಗೂ ಮಾರುಕಟ್ಟೆ ಅವಕಕ್ಕೆ ಅನುಗುಣವಾಗಿ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಮಂಡಿಗಳಲ್ಲಿ ದರಗಳು ಅಲ್ಪಮಟ್ಟಿಗೆ ವ್ಯತ್ಯಾಸವಿರಬಹುದು. ನಿಖರ ಮಾಹಿತಿಗಾಗಿ ಕೃಷಿಕರು ತಮ್ಮ ಸಮೀಪದ ಕ್ಯಾಂಪ್ಕೋ ಶಾಖೆ, ಮಾರುಕಟ್ಟೆ ಕೇಂದ್ರ ಅಥವಾ ಪರಿಚಿತ ವರ್ತಕರನ್ನು ಸಂಪರ್ಕಿಸಬಹುದಾಗಿದೆ.

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading