ಸುಳ್ಯದ ವಿವಿಧೆಡೆ ಮೇ.26 ರಂದು ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಸುಳ್ಯ – ಕೇರ್ಪಳ, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್, ಡಿಪೋ ಹಾಗೂ ಉಬರಡ್ಕ ಪೀಡರ್ ಗಳಲ್ಲಿ ಮೇ.26 ಮಂಗಳವಾರದಂದು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10:00 ರಿಂದ ಅಪರಾಹ್ನ 2:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading