ಸಮಸ್ತ ಕೇರಳ‌ ಸುನ್ನೀ ಜಂಇಯತುಲ್ ಮುಅಲ್ಲಿಮೀನ್(ಎಸ್.ಕೆ.ಜೆ.ಎಂ)ಇದರ ಎರಡು ಸಮಿತಿಗಳಿಗೆ ಮುಹಮ್ಮದ್ ನವವಿ ಮುಂಡೋಳೆ ಆಯ್ಕೆ

ಸಮಸ್ತ ಕೇರಳ ಸುನ್ನೀ ಜಂಇಯತುಲ್ ಮುಅಲ್ಲಿಮೀನ್ ಕೇಂದ್ರ ಸಮಿತಿ ಸದಸ್ಯರಾಗಿ ಮತ್ತು ಇದರ ದ.ಕ.ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕು ಎಸ್.ಕೆ.ಜೆ.ಎಂ ಅಧ್ಯಕ್ಷ,ಬೆಳ್ಳಾರೆಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯ ಮುಹಮ್ಮದ್ ನವವಿ ಮುಂಡೋಳೆ ಇವರನ್ನು ಸಂಬಂಧಪಟ್ಟವರು ಆಯ್ಕೆ ಮಾಡಿದ್ದಾರೆ.ಇವರು ಕಳೆದ ಹತ್ತು ವರುಷಗಳಿಗೆ ಹತ್ತಿರ ಬೆಳ್ಳಾರೆಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಇವರು ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಮುಂಡೋಳೆಯವರು. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading