ಮೇ.29ರಂದು ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ಉಪಕೇಂದ್ರ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

33/11 ಕೆ.ವಿ ಮಾಡಾವು-ಬೆಳ್ಳಾರೆ ಮತ್ತು 33/11 ಕೆ.ವಿ ಮಾಡಾವು-ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.29 ಶುಕ್ರವಾರದಂದು ಪೂರ್ವಾಹ್ನ 9:30 ರಿಂದ ಸಾಯಂಕಾಲ 5:30 ರವರೆಗೆ 33/11 ಕೆ.ವಿ ಬೆಳ್ಳಾರೆ, 33/11 ಕೆ.ವಿ ಗುತ್ತಿಗಾರು ಮತ್ತು 33/11 ಕೆ.ವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆ.ವಿ ಬೆಳ್ಳಾರೆ, ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading