ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ – ಕಂಚಿನ ಪದಕ ಗೆದ್ದ ಸುಳ್ಯದ ಸುಚಿನ್ ಕುಮಾರ್

ಹರಿಯಾಣ ರಾಜ್ಯದ ಕರ್ನಾಲ್ ಜಿಲ್ಲೆಯ ಮಧುಬನದಲ್ಲಿ ನಡೆದ 2026-27ನೇ ಸಾಲಿನ ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಯುವಕ ಗಮನಾರ್ಹ ಸಾಧನೆ ಮಾಡಿ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ. 88 ಕೆ. ಜಿ ವಿಭಾಗದಲ್ಲಿ ಕರ್ನಾಟಕ ಪೊಲೀಸ್ ತಂಡವನ್ನು ಪ್ರತಿನಿಧಿಸಿದ ಸುಳ್ಯದ ಸುಚಿನ್ ಕುಮಾರ್ ಕಂಚಿನ ಪದಕ ಗೆದ್ದು...

ಗುತ್ತಿಗಾರು : ಕಾಂಪ್ಲೆಕ್ಸ್ ನ ಬಾಡಿಗೆ ರೂಂ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

ಸುಳ್ಯ ತಾಲೂಕಿನ ಗುತ್ತಿಗಾರಿನ ಕಾಂಪ್ಲೆಕ್ಸ್  ನ ಬಾಡಿಗೆ ಕೊಠಡಿಯೊಂದರಲ್ಲಿ  ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದ್ದು, ಗುತ್ತಿಗಾರು ಕೆಳಗಿನ ಪೇಟೆಯ ಕರುವಾಜೆ ಕಾಂಪ್ಲೆಕ್ಸ್ ನ ಮೇಲ್ಬಾಗದಲ್ಲಿರುವ ಬಾಡಿಗೆ ರೂಂ ಟ್ಯಾಪಿಂಗ್ ಕಾರ್ಮಿಕನ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿರಬೇಕು ಎಂದು ಅಂದಾಜಿಸಲಾಗಿದ್ದು, ಕಾಂಪ್ಲೆಕ್ಸ್...
Ad Widget

ಪಂಜ : ಬಾಲಾಜಿ ಮಾರ್ಟ್ ನಲ್ಲಿ ನೋಟ್ ಬುಕ್ ಗಳಿಗೆ 25% ವರೆಗೆ ಡಿಸ್ಕೌಂಟ್

ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಪಂಜ ಬಾಲಾಜಿ ಮಾರ್ಟ್ ನಲ್ಲಿ ನೋಟ್ ಬುಕ್ ಹಾಗೂ ಸ್ಟೇಷನರಿ ವಸ್ತುಗಳ ಮೇಲೆ 10 ರಿಂದ 25% ವರೆಗೆ ಡಿಸ್ಕೌಂಟ್ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಗುತ್ತಿಗಾರು : ಎಸ್.ಆರ್.ಬಿ. ಕೆಫೆ ಶುಭಾರಂಭ – ದೀಪ ಬೆಳಗಿಸಿ ಉದ್ಘಾಟಿಸಿದ ಹಿರಿಯ ವೈದ್ಯ ಡಾ. ಚಂದ್ರಶೇಖರ ಕಿರಿಭಾಗ

(ಫೋಟೋ : ಪ್ರಕೃತಿ ಗುತ್ತಿಗಾರು) ಗುತ್ತಿಗಾರಿನ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಎಸ್.ಆರ್.ಬಿ. ಕೆಫೆ ಇಂದು ಶುಭಾರಂಭಗೊಂಡಿತು. ಹಿರಿಯ ವೈದ್ಯರಾದ ಡಾ. ಚಂದ್ರಶೇಖರ ಕಿರಿಭಾಗ ಅವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿ ಎಸ್. ಆರ್.ಬಿ. ಕೆಫೆ ಉದ್ಘಾಟಿಸಿದರು.‌ ಈ ಸಂದರ್ಭದಲ್ಲಿ ಪ್ರಮುಖರಾದ ಮುಳಿಯ ತಿಮ್ಮಪ್ಪಯ್ಯ, ಬಿ.ಕೆ.ಬೆಳ್ಯಪ್ಪ ಗೌಡ, ಮುಳಿಯ ಕೇಶವ ಭಟ್, ಭರತ್ ಮುಂಡೋಡಿ, ಮಿತ್ರದೇವ ಮಡಪ್ಪಾಡಿ,...

ಬಾಳುಗೋಡು ಬಸ್ ನ ಅವ್ಯವಸ್ಥೆ ಸರಿಪಡಿಸುವಂತೆ ವಿದ್ಯಾರ್ಥಿ ಪ್ರತಿನಿಧಿ ಮುಳಿಯ ಸಾತ್ವಿಕ್ ಒತ್ತಾಯ

“ಪುತ್ತೂರು - ಬಾಳುಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌(KA 57 F 0964)‌ನಲ್ಲಿ ಸವಣೂರಿನಿಂದ ಪಂಜವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ನಿಂತುಕೊಂಡೇ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದಾಗ ಬಸ್ ಒಳಗೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟದಲ್ಲೇ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ....

ಇಂದಿನ(ಮೇ 28) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ಧಾರಣೆಯಲ್ಲಿ ಕುಸಿತ..!! ; ಅಡಿಕೆ, ಕಾಳುಮೆಣಸು, ರಬ್ಬರ್ ಬೆಲೆ ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 28 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 28-05-2026 ಗುರುವಾರ*01,ಮೇಷ ರಾಶಿ*,ಇಂದು ತೊಡಕುಗಳಿಂದ ಕೂಡಿದ ದಿನವಾಗಿರಲಿದೆ. ಯಾರೋ ಹೇಳಿದ ವಿಷಯದ ಬಗ್ಗೆ ನಿಮಗೆ ಬೇಸರವಾಗುತ್ತದೆ. ನಿಮ್ಮ ನೆರೆಹೊರೆ ಯವರೊಂದಿಗೆ ವಿವಾದಗಳಿಂದ, ದೂರವಿರುವುದು, ಉತ್ತಮ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೀರ್ಘಾವಧಿ ಸಾಲ ಮನ್ನಾ ಆಗಲಿದೆ,ಗಮನಿಸಿ:-ದೂರ ಪ್ರಯಾಣದ ಸೂಚನೆಗಳಿವೆ, ಪರಿಹಾರ:-ಶ್ರೀಮಹಾಲಕ್ಷ್ಮಿಯನ್ನು ಪೂಜಿಸಿ, *02,ವೃಷಭ ರಾಶಿ*,ಇಂದು ಕೆಲಸಕ್ಕೆ ಸಂಬಂಧಿಸಿದಂತೆ ನಿಮ್ಮ ಸಹೋದ್ಯೋಗಿಗಳಿಂದ ನೀವು ಸಹಾಯವನ್ನು ತೆಗೆದುಕೊಳ್ಳಬೇಕಾಗಬಹುದು,...
error: Content is protected !!