- Friday
- May 29th, 2026
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಮೇ 28 ರಂದು ಮುಸ್ಲಿಮರು ಸಂಭ್ರಮೋಲ್ಲಾಸದ ಬಕ್ರೀದ್ ಹಬ್ಬವನ್ನು ಆಚರಿಸಿದರು. ಮಸೀದಿಯ ಖತೀಬ್ ಮುಹಮ್ಮದ್ ಸವಾದ್ ಮದನಿ ನೇತೃತ್ವದಲ್ಲಿ ಈದುಲ್ ಅಝ್ಹಾ(ಬಕ್ರೀದ್)ದ ನಮಾಝ್ ನಡೆಯಿತು.ನಂತರ ಖುತುಬಾ ಪಾರಾಯಣ ನಡೆಯಿತು.ನಂತರ ಖತೀಬರು ತ್ಯಾಗ ಬಲಿದಾನಗಳ ಸಂದರ್ಭಗಳನ್ನು ನೆನಪಿಗೆ ತರುವ ಬಕ್ರೀದ್ ಹಬ್ಬದ ಸಂದೇಶ ನೀಡಿದರು.ಆ ನಂತರ ಪರಸ್ಪರ ಶುಭಾಶಯ...
ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿಯಲ್ಲಿ ಮೇ 28 ರಂದು ಬಕ್ರೀದ್ ಹಬ್ಬವನ್ನು ಮುಸ್ಲಿಮ್ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಜುಮುಅ: ಮಸೀದಿಯ ಖತೀಬರಾದ ಬಹು-ನಸೀಹ್ ದಾರಿಮಿಯವರು ಈದುಲ್ ಅಝ್ಹಾ(ಬಕ್ರೀದ್)ದ ನಮಾಝ್ ಹಾಗೂ ಖುತುಬಾ ಪಾರಾಯಣಕ್ಕೆ ನೇತೃತ್ವ ವಹಿಸಿದರು. ನಮಾಝ್ ಹಾಗೂ ಖುತುಬಾದ ನಂತರ ಇಲ್ಲಿನ ಖತೀಬರು ತ್ಯಾಗ ಸಮತೋಲನಗಳ ಸ್ಮರಣೀಯ ದಿನಗಳನ್ನು ನೆನಪಿಸುವ ಬಕ್ರೀದ್ ಸಂದೇಶ...
ಸಮರ್ಪಣಾ ಭಾವ ದಿಂದ ಮಾನವ ಕ್ರಿಯಾ ಶೀಲತೆ ಬೆಳೆಸಬೇಕು : ಖಾಮಿಲ್ ಸಖಾಫಿ ತ್ಯಾಗ, ಬಲಿದಾನ ಗಳ ಪ್ರತೀಕವಾಗಿ ಪವಿತ್ರ ಹಜ್ ಕರ್ಮದ ಹಿನ್ನಲೆಯಲ್ಲಿ ಆಚರಿಸಲ್ಪಡುವ ಮುಸ್ಲಿಮರ ಬಕ್ರೀದ್ ಹಬ್ಬ ಸುಳ್ಯ ತಾಲೂಕಿನಲ್ಲಿ ಸಂಭ್ರಮ ದಿಂದ ಆಚರಿಸಲಾಯಿತುಸುಳ್ಯ ಗಾಂಧಿನಗರ ಕೇಂದ್ರ ಜುಮಾ ಮಸೀದಿ ಯಲ್ಲಿ ಧರ್ಮ ಗುರುಗಳಾದ ಅಶ್ರಫ್ ಖಾಮಿಲ್ ಸಖಾಫಿ ಯವರ ನೇತೃತ್ವದಲ್ಲಿ ಈದ್...
ಸುಳ್ಯ, ಮೇ 29 , ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು, ಮಂಡೆಕೋಲು ಗ್ರಂಥಾಲಯ ಮತ್ತು ಅರಿವು ಕೇಂದ್ರ, ಇವರ ಸಹಯೋಗದಲ್ಲಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು, ಇವರ ಸಹಕಾರದೊಂದಿಗೆ , ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ಹೃದಯಾಘಾತಕ್ಕೆ...
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದದಲ್ಲಿ ವಾಸವಾಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಚೀಫ್ ಮ್ಯಾನೇಜರ್ ಪ್ರಸಾದ್ ಕಳಿಗೆ(69) ಗುರುವಾರ ನಿಧನರಾದರು. ಅವರು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಸಹೋದರ, ಸಹೋದರಿ, ಬಂಧು-ಮಿತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪೆರ್ನಾಜೆ : ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿ ಶ್ರಿವಿದ್ಯಾ ಜೆಡ್ಡು ಅವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪ್ರಸಾದ್ ಅವರ ಮಗ ಚಿನ್ಮಯ ರಾಮ್ ಅವನ ಉಪನಯನ ಸಂದರ್ಭದಲ್ಲಿ ಶ್ರೀವಿದ್ಯಾ ಜೆಡ್ಡು ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ-ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ(ರಿ.) ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್...
ಗೌಡರ ಯುವ ಸೇವಾ ಸಂಘ(ರಿ.) ಸುಳ್ಯ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ, ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಮೇ.23 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರು ಕೊಡುಗೆ ನೀಡಿದ...
ದೇವಚಳ್ಳ ಗ್ರಾಮದ ಅಂಬೆಕಲ್ಲು ದಿ.ರಾಮಣ್ಣ ಗೌಡರ ಪತ್ನಿ ಚಂದ್ರಾವತಿ ಅಂಬೆಕಲ್ಲು ಇವರು ವಯೋಸಹಜ ಅನಾರೋಗ್ಯದಿಂದ ಮೇ.27 ರಂದು ನಿಧನರಾದರು. ಮೃತರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಜಯರಾಮ್ ಅಂಬೆಕಲ್ಲು, ಮನಮೋಹನ್ ಅಂಬೆಕಲ್ಲು, ಕಲಾವತಿ ಮಂಡೆಕೋಲು ಹಾಗೂ ಮೊಮ್ಮಕ್ಕಳು, ಮರಿಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
ದಿನಾಂಕ : 29 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
Loading posts...
All posts loaded
No more posts
