ಐನೆಕಿದು : ಕಟ್ರಮನೆ ಕುಟುಂಬಸ್ಥರ ದೈವಗಳ ಪ್ರತಿಷ್ಠೆ

ಸುಬ್ರಹ್ಮಣ್ಯ ಮೇ.15 : ಐನೆಕಿದು ಗ್ರಾಮದ ಕಟ್ರಮನೆ ಕುಟುಂಬಸ್ಥರ ಧರ್ಮದೈವ, ರುದ್ರ ಚಾಮುಂಡಿ ಹಾಗೂ ಸಪರಿವಾರ ದೈವಗಳ ಪ್ರತಿಷ್ಠಾ ಕಾರ್ಯಕ್ರಮಗಳು ಮೇ.14ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಯಜಮಾನರಾದ ಜನಾರ್ದನ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದು, ಶ್ರೀದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.

ಇಂದಿನ(ಮೇ 16) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಕಾಳುಮೆಣಸು ಮತ್ತು ರಬ್ಬರ್ ಧಾರಣೆಯಲ್ಲಿ ಅಲ್ಪ ಇಳಿಕೆ ; ಅಡಿಕೆ ಧಾರಣೆಯಲ್ಲಿ ಸ್ಥಿರತೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 16 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ :440 ರಿಂದ 470ಹಳೆ...
Ad Widget

ಕು. ಶಶಿಕಲಾ ಟಿ. ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ

ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ನಡೆದ 60ನೇ ಘಟಿಕೋತ್ಸವದಲ್ಲಿ ಸಸ್ಯ ಜೈವಿಕಾ ತಂತ್ರಜ್ಞಾನ (Plant Biotechnology) ವಿಭಾಗದಲ್ಲಿ  ಕು. ಶಶಿಕಲಾ ಟಿ.  ಇವರು ಪಿ ಹೆಚ್ ಡಿ ಪದವಿ ಪಡೆದಿದ್ಸು,  ಕರ್ನಾಟಕ ರಾಜ್ಯಪಾಲರಿಂದ ಪದವಿ ಸ್ವೀಕರಿಸಿದರು. ಇವರು “Development of CRISPR / Cas 12a and Cas 13a based diagnosis for tomato...

ಮುದ್ದು ಮಕ್ಕಳ ನೆಚ್ಚಿನ ಶಿಕ್ಷಕಿಯರಾಗಲು ಇಲ್ಲಿದೆ ಅವಕಾಶ – ಬೆಳ್ಳಾರೆ ಜ್ಞಾನದೀಪದಲ್ಲಿ ನರ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

ಜ್ಞಾನದ ಜಗತ್ತನ್ನು ಏರುವ ಮೊದಲ ಮೆಟ್ಟಿಲು ಪೂರ್ವ ಪ್ರಾಥಮಿಕ ಶಿಕ್ಷಣ, ಮನೆಗಳಿಂದ ಶಿಕ್ಷಣ ಪ್ರಪಂಚದೆಡೆ ಹೊರ ಬರುತ್ತಿರುವ ಪುಟಾಣಿಗಳಿಗೆ ಶಿಕ್ಷಣ ನೀಡುವ ಕಾಯಕವನ್ನು ಮೊಂಟೆಸ್ಸರಿ/ನರ್ಸರಿ ಶಿಕ್ಷಕೀಯರೇ ಮಾಡಬೇಕಿದೆ. ಸದ್ದಿಲ್ಲದೇ ನಡೆಯುತ್ತಿರುವ ಶಿಕ್ಷಣ ಸೇವೆಯ ಜೊತೆಗೆ ತನ್ನ ಉತ್ಕೃಷ್ಟ ತರಬೇತಿಯೊಂದಿಗೆ ಇಂತಹ ಅನೇಕ ಮೊಂಟೆಸ್ಸರಿ ಶಿಕ್ಷಕಿಯರನ್ನು ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ...

ಯಶಸ್ವಿಯಾಗಿ 2 ನೇ ವಾರದಲ್ಲಿ ಮುನ್ನಡೆಯುತ್ತಿರುವ ಭಾವ ತೀರ ಯಾನ – ಮೇ.16 ಮತ್ತು ಮೇ 17 ರಂದು ಚಲನಚಿತ್ರ ವೀಕ್ಷಿಸಲು ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.16 ರಂದು ಶನಿವಾರ ಮಧ್ಯಾಹ್ನ 2.30 ಕ್ಕೆ ಹಾಗೂ ಮೇ.17 ರಂದು ಆದಿತ್ಯವಾರ...

ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಜನಜಾಗೃತಿ ವೇದಿಕೆಯ ವಾರ್ಷಿಕ ಸಭೆ – ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ ಪುನರಾಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಗುತ್ತಿಗಾರು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಾರ್ಷಿಕ ಸಭೆ ಗುತ್ತಿಗಾರು ಯುವಕ ಮಂಡಲದ ಸಭಾಭವನದಲ್ಲಿ ನಡೆಯಿತು.ಸಭೆಯಲ್ಲಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮದ ಬಗ್ಗೆ ಮತ್ತು ಕ್ರಿಯಾ ಯೋಜನೆಯ ಪ್ರಕಾರ ವಲಯದಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ವಲಯ ಮೇಲ್ವಿಚಾರಕರಾದ ರಾಜೇಶ್.ಪಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ...

ಮೇ.23ರಂದು ಗೌಡರ ಯುವ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮ – ಪೂರ್ವಭಾವಿ ಸಭೆ

ಗೌಡ ಯುವ ಸೇವಾ ಸಂಘ ವತಿಯಿಂದ ಗೌಡ ಸಮುದಾಯಭವನ ನಲ್ಲಿ ಮೇ.23 ಶನಿವಾರದಂದು ನಡೆಯಲಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದು ವೆಂಕಟರಮಣ ಸೊಸೈಟಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀ ಲಕ್ಷ್ಮೀಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ. ರೇಣುಕಾಪ್ರಸಾದ್ ಕೆ.ವಿ ಮತ್ತು...

ನೀಟ್ ಪರೀಕ್ಷಾ ಅವ್ಯವಸ್ಥೆ ಖಂಡನೆ : ಕೇಂದ್ರ ಸರ್ಕಾರದ ವಿರುದ್ಧ ಕೀರ್ತನ್ ಗೌಡ ಕೊಡಪಾಲ ಆಕ್ರೋಶ

ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆಗದ ರೀತಿಯಲ್ಲಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, “ಬಿಜೆಪಿ ಆಡಳಿತಾವಧಿಯಲ್ಲಿ ನೇಮಕಾತಿ ಭ್ರಷ್ಟಾಚಾರ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅನೇಕ ಹಗರಣಗಳು ನಿರಂತರವಾಗಿ ನಡೆಯುತ್ತಿವೆ....

ಇಂದಿನ(ಮೇ 15) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ ಮತ್ತು ಕೊಬ್ಬರಿ ಧಾರಣೆಯಲ್ಲಿ ಕುಸಿತ ; ರಬ್ಬರ್ ಹಾಗೂ ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 15 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...

ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋಂಟಡ್ಕ ಆಯ್ಕೆ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಾಧ್ಯಮ ಸಂಯೋಜಕರಾಗಿ ಸುಪ್ರೀತ್ ಮೋoಟಡ್ಕರವರನ್ನು ಆಯ್ಕೆ‌ಮಾಡಲಾಗಿದೆ.ಮೇ 14ರಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್ ಗಂಗಾಧರ್ ಇವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಾಧ್ಯಮ ಸಂಯೋಜಕರ ಆಯ್ಕೆ ಮಾಡಲಾಗಿದೆ. ಸುಪ್ರೀತ್ ಮೋಂಟಡ್ಕ ಅವರು ಚಿತ್ರರಂಗ, ರಾಜಕೀಯ ಕ್ಷೇತ್ರ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು,...
Loading posts...

All posts loaded

No more posts

error: Content is protected !!