ಮೇ.16 : ಮೆಸ್ಕಾಂ ಸುಳ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆ

ಮೆಸ್ಕಾಂ ಸುಳ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಂವಹನ ಸಭೆಯ ಮೇ.16 ಶನಿವಾರದಂದು ಪೂ. 11 ರಿಂದ 12 ಗಂಟೆವರೆಗೆ ಮೆಸ್ಕಾಂ ಕಛೇರಿಯಲ್ಲಿ ನಡೆಯಲಿದೆ. ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಮನವಿ ಮೂಲಕ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ –  ನಾಳೆ (ಮೇ.15) ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 8ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.15 ರಂದು ರಾತ್ರಿ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ ಪುತ್ತೂರಿನಲ್ಲಿ...
Ad Widget

ಹರಿಹರ ಪಳ್ಳತ್ತಡ್ಕ : ಕೋಚಿಂಗ್ ಸೆಂಟರ್ ಶುಭಾರಂಭ

ಹರಿಹರ ಪಳ್ಳತ್ತಡ್ಕದ ‘ವಿರಾಮಿಸು ಸಂಕೀರ್ಣ’ದ ಮೊದಲನೇ ಮಹಡಿಯಲ್ಲಿ ಮೇ.15ರಿಂದ 8, 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್ ಪ್ರಾರಂಭವಾಗಲಿದ್ದು, ಅದರ ಉದ್ಘಾಟನಾ ಸಮಾರಂಭವು ಇಂದು(ಮೇ.14) ನೆರವೇರಿತು. ಕಟ್ಟಡ ಮಾಲೀಕರಾದ ರಾಮಕೃಷ್ಣ ಕುದ್ಕುಳಿ ರವರು ದೀಪ ಬೆಳಗಿಸುವ ಮೂಲಕ ಕೋಚಿಂಗ್ ಸೆಂಟರ್ ಉದ್ಘಾಟಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್...

ಬೆಳ್ಳಾರೆ : ಪಳ್ಳಿಮಜಲು ಸುನ್ನೀ ಬಾಲ ಸಂಘ(ಎಸ್. ಬಿ. ಎಸ್) ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ಮುಹಮ್ಮದ್ ಜಝೀಲ್ – ಉಪಾಧ್ಯಕ್ಷರಾಗಿ ಇತ್ಬಾನ್.ಬಿ – ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ನಾಝಿಲ್

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸದ ವಿದ್ಯಾರ್ಥಿ ಸಂಘವಾಗಿರುವ ಸುನ್ನೀ ಬಾಲ ಸಂಘ(ಎಸ್.ಬಿ.ಎಸ್) ಇದರ ಪದಾಧಿಕಾರಿಗಳ ಆಯ್ಕೆ ಮೇ.10ರಂದು ಬೆಳಿಗ್ಗೆ ಇದೇ ಮದರಸದಲ್ಲಿ ನಡೆಯಿತು. ಅಧ್ಯಕ್ಷರಾಗಿ ಮುಹಮ್ಮದ್ ಜಝೀಲ್, ಉಪಾಧ್ಯಕ್ಷರಾಗಿ ಇತ್ಬಾನ್.ಬಿ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಫಝಲ್, ಜೊತೆ ಕಾರ್ಯದರ್ಶಿಯಾಗಿ ತಮೀಮ್ ನಿಯಾಝ್, ಹಣಕಾಸು ಕಾರ್ಯದರ್ಶಿಯಾಗಿ ಮುಹಮ್ಮದ್ ನಾಝಿಲ್ ಆಯ್ಕೆಯಾದರು. ಮದರಸ ಮುಖ್ಯ...

ಅಜ್ಜಾವರ : ದಿ.ನವೀನ್ ರೈ ಮೇನಾಲ ಸ್ಮರಣಾರ್ಥ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ

ರಾಜಕೀಯ ಧುರೀಣ, ಬಿಜೆಪಿ ಕಾರ್ಯಕರ್ತ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ದಿ.ನವೀನ್ ರೈ ಮೇನಾಲ ಅವರ ಸ್ಮರಣಾರ್ಥ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಅವರ ಅಭಿಮಾನಿಗಳು ನಿರ್ಮಿಸಿದ ನೂತನ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನಾ ಸಮಾರಂಭವು ಇಂದು(ಮೇ.14) ನಡೆಯಿತು.ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ,...

ಇಂದಿನ(ಮೇ 14) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಗ್ರೇಡ್ ರಬ್ಬರ್ ಬೆಲೆಯಲ್ಲಿ ಭರ್ಜರಿ ಏರಿಕೆ – ಕೊಬ್ಬರಿ ಧಾರಣೆ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 14 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...

ಜನಜಾಗೃತಿ ವೇದಿಕೆಯ ಸುಬ್ರಹ್ಮಣ್ಯ ವಲಯಾಧ್ಯಕ್ಷರಾಗಿ ಸತೀಶ್.ಟಿ.ಎನ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ, ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ವಲಯ ಮಾಸಿಕ ಸಭೆಯು ಮೇ.07 ರಂದು ನಡೆಯಿತು.ವಲಯಾಧ್ಯಕ್ಷರಾದ ಮಾಧವ ಚಾಂತಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತೀಶ್.ಟಿ.ಎನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ...

ಭಾವ ತೀರ ಯಾನ ಚಲನಚಿತ್ರ ನಾಳೆ (ಮೇ.14) ಸಂಜೆ 7.45 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 7ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.14 ರಂದು 7.45 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ.

ಬೆಳ್ಳಾರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಜನಜಾಗೃತಿ ವೇದಿಕೆಯ ವಾರ್ಷಿಕ ಸಭೆ ; ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಪುನರಾಯ್ಕೆ

ಶ್ರೀ.ಕ್ಷೇತ್ರ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಾರ್ಷಿಕ ಸಭೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.ಸಭೆಯಲ್ಲಿ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಪುನರಾಯ್ಕೆಗೊಂಡರು. ಸಭೆಯಲ್ಲಿ...

ಮಂಡೆಕೋಲು : ಆನೆ ದಾಳಿ – ಬಾಳೆ ಕೃಷಿ ಸಂಪೂರ್ಣ ಹಾನಿ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎಂ.ಎ ಕೃಷ್ಣ ಎಂಬುವವರ ತೋಟಕ್ಕೆ ಮೇ.12 ರಂದು ರಾತ್ರಿ 2:15ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದ್ದು, ಬಾಳೆ ಕೃಷಿಯನ್ನು ಸಂಪೂರ್ಣವಾಗಿ ಹಾನಿಗೆಡವಿದೆ ಎಂದು ತಿಳಿದುಬಂದಿದ್ದು, ಅಪಾರ ನಷ್ಟ ಸಂಭವಿಸಿದೆ.
Loading posts...

All posts loaded

No more posts

error: Content is protected !!