- Tuesday
- June 2nd, 2026
ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾಲೇಜಿನ ವತಿಯಿಂದ ಬೆಳ್ಳಿ ಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ”ವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ(ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್(ರಿ.) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ...
ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
ದಿನಾಂಕ : 13 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 6ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.13 ರಂದು 7.30 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರ ಅನುಮೋದನೆಯ ಮೇರೆಗೆ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಮೀದ್ಹೆಚ್.ಎಂ ಬೆಳ್ಳಾರೆಯವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇಮಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.(ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ)
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಮೇ.04ರಿಂದ ಮೇ.11ರವರೆಗೆ ನಡೆದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪವು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ...
ಪುತ್ತೂರು : ಹೈದರಾಬಾದ್‌ನಲ್ಲಿ ಮೇ 8, 9 ಹಾಗೂ 10ರಂದು ನಡೆದ “ಪವರ್ ಆಫ್ ಯಂಗ್” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್(HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಕಾರ್ಯಕ್ರಮವನ್ನು ನಡೆಸಿದ್ದು, ಸದ್ರಿ...
Loading posts...
All posts loaded
No more posts
