- Monday
- June 1st, 2026
ಸುಬ್ರಹ್ಮಣ್ಯ ಮೇ 25 : ಮಾಜಿ ಸಚಿವರು ಹಾಗೂ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ತೀರ್ಥ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಶಿಷ್ಟಾಚಾರ ವಿಭಾಗದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಆದಿ...
ದಿನಾಂಕ : 25 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ದಾಳಿಗೆ ಜತೆಗಿದ್ದ ಮರಿಯಾನೆ ಮೃತಪಟ್ಟ ಘಟನೆ ಕಳೆದ ರಾತ್ರಿ ನಡೆದಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಬೆದ್ರುಪಣೆ ಭಾಗದಲ್ಲಿ ಆನೆಗಳು ಕೃಷಿಗೆ ದಾಳಿ ನಡೆಸುತ್ತಿರುವ ಮಾಹಿತಿ...
ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್ 19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ...
ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಮೇ.10 ರಿಂದ ಆರಂಭವಾದ ಕುಣಿತ ಭಜನೆ ಭಜನಾ ಅಭ್ಯಾಸ ಮತ್ತು ಸಂಸ್ಕಾರ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಮೇ.24 ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಭಜನಾ...
ದಿನಾಂಕ : 25:06:2026 ಸೋಮವಾರ01,ಮೇಷರಾಶಿ*ನೀವು ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಆಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು.ನಿಮ್ಮ ಸಾಮರ್ಥ್ಯವನ್ನು ತೋರಿಸಲು ನಿಮಗೆ ಅವಕಾಶವಿದೆ. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ನಿಮ್ಮ ನಡವಳಿಕೆಯಿಂದ ಸಹೋದ್ಯೋಗಿಗಳಿಗೆ ಮನಸ್ತಾಪ ಬರುವುದು, ಗಮನಿಸಿ:- ನಿಮ್ಮ ಮಾತು ಜಾಗ್ರತೆಯಿಂದ.ಕೂಡಿರಲಿ,ಪರಿಹಾರ :-ಶ್ರೀ ಆಂಜನೇಯ ಸ್ತೋತ್ರ ಪಠಿಸಿ, *02,ವೃಷಭರಾಶಿ*,ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು...
ಬೆಳ್ಳಾರೆ ಗ್ರಾಮದ ಉಮಿಕ್ಕಳ ವಾರ್ಡ್ ಸಂಖ್ಯೆ 143ರ ಬೂಡು-ಉಪ್ಪಂಗಳ-ಪಾಠಾಜೆ ರಸ್ತೆಯು ಮರು ಡಾಮರೀಕರಣಗೊಳ್ಳದೆ ಸುಮಾರು 14 ವರುಷಗಳೇ ಕಳೆದು ಹೋಗಿದ್ದವು.ಈ ರಸ್ತೆಯಲ್ಲಿ ಕಳೆದ ಹಲವಾರು ವರುಷಗಳಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ಹೇಳ ತೀರದ ಬವಣೆ ಅನುಭವಿಸಿ ಸಾಗುತ್ತಿದ್ದರು ಮತ್ತು ಮೂರು ತಿಂಗಳ ಹಿಂದೆ ಈ ರಸ್ತೆಯ ಎದ್ದು ಹೋಗಿರುವ ರೀತಿಗಳಿಗೆ ಒಂದು ನೂರು ಮೀಟರು...
ಮಾರಾಟಿ ಗೆಳೆಯರ ಬಳಗ ಮರ್ಕಂಜ ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರಾಟಿ ಟ್ರೋಫಿ -2026 ಇಂದು ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆಯಿತು.ಪಂದ್ಯಾಟದಲ್ಲಿ ಪ್ರಥಮ ಬಹುಮಾನ ಹತ್ತು ಸಾವಿರ ನಗದು ಮತ್ತು ಮರಾಟಿ ಟ್ರೋಫಿಯನ್ನು ಕಿಂಗ್ಸ್ ಕಕ್ಕೆಬೆಟ್ಟು ಮತ್ತು ದ್ವಿತೀಯ ಬಹುಮಾನ ಆರು ಸಾವಿರ ರೂಪಾಯಿ ನಗದು ಮತ್ತು ಮರಾಟಿ...
ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಸಮೀಪ ಮರಿ ಆನೆಯೊಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇತರ ಆನೆಗಳ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ. ಆನೆ ಸಾವಿಗೆ ನಿಖರ...
ಸುಬ್ರಹ್ಮಣ್ಯ ಮೇ 24 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದಲ್ಲಿ ಇಂದು ರವಿವಾರ ಸಾವಿರಾರು ಭಕ್ತರು ಸೇರಿದ್ದರು ತೀರ್ಥ ಸ್ನಾನಕೆಂದು ಬಂದ ಭಕ್ತರು ಅಡ್ಡಾದಿಡ್ಡಿಯಾಗಿ ಎಲ್ಲೆಂದರಲ್ಲಿ ವಾಹನಗಳನ್ನ ನಿಲ್ಲಿಸಿ, ಪದಚಾರಿಗಳಿಗೆ ಹಾಗೂ ರಸ್ತೆ ದಾಟುವವರಿಗೆ ತೊಂದರೆಯನ್ನು ಉಂಟು ಮಾಡಿದ್ದಾರೆ. ಇದಲ್ಲದೆ ಅಡ್ಡಾದಿಡ್ಡಿ ಎಲ್ಲೆಂದರಲ್ಲಿ ಕಸ ಕಡ್ಡಿ ಪ್ಲಾಸ್ಟಿಕ್ ಬಾಟಲ್, ತ್ಯಾಜ್ಯಗಳನ್ನು ಎಸೆದಿದ್ದರು. ಅದರಲ್ಲೂ ಕುಲ್ಕುಂದದಿಂದ ಕುಮಾರಧಾರ...
Loading posts...
All posts loaded
No more posts
