ಜೂ.07 ರಂದು ಕುಕ್ಕುಜಡ್ಕದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಸೋಣಂಗೇರಿ ವಲಯ, ಸುಳ್ಯ ತಾಲೂಕು ಹಾಗೂ ಗುರುದೇವಾ ಸೇವಾ ಬಳಗ, ಪಿಲಿಕಜೆ ಇವರ ಸಂಯುಕ್ತ ಆಶ್ರಯದಲ್ಲಿ, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಇವರ ಸಹಕಾರದೊಂದಿಗೆ ಒಡಿಯೂರು ಶ್ರೀ ಗ್ರಾಮ ವಿಕಾಸ...

ಕಂದಡ್ಕ : ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದ ವ್ಯಕ್ತಿ – ಅಗ್ನಿಶಾಮಕ ದಳದ ತುರ್ತು ಕಾರ್ಯಾಚರಣೆಯಿಂದ ರಕ್ಷಣೆ

ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ತುರ್ತು ಕಾರ್ಯಾಚರಣೆ ನಡೆಸಿ  ರಕ್ಷಿಸಿದ ಘಟನೆ ನಡೆದಿದೆ. ಸುಳ್ಯ ಕಸಬಾ ಗ್ರಾಮದ ಕಂದಡ್ಕದಲ್ಲಿ  ನವೀನ್ ಕುಮಾರ್ ಎಂಬವರು ಮನೆಯ 40 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದಿರು. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು...
Ad Widget

ಡಿ.ಕೆ ಸಂಪುಟದ ನೂತನ ಸಚಿವರಾದ ಯು.ಟಿ ಖಾದರ್ ರವರಿಗೆ ಸುಳ್ಯದ ಕಾಂಗ್ರೆಸ್ ನಾಯಕರಿಂದ ಅಭಿನಂದನೆ

ಡಿ.ಕೆ ಶಿವಕುಮಾರ್ ರವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸಮಾರಂಭದಲ್ಲಿ ಸುಳ್ಯದ ಕಾಂಗ್ರೆಸ್ ನಾಯಕರು ಭಾಗಿಯಾದರು.ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸ್ಪೀಕರ್ ಯು.ಟಿ ಖಾದರ್‌ರವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್, ಸುಳ್ಯ ವಿಧಾನ ಸಭಾ ಚುನಾವಣೆ ಕಾಂಗ್ರೆಸ್...

ಮಾಣಿ – ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಿಕ್ಕಿಲ್ಲ ಸಚಿವಾಲಯದ ಅನುಮೋದನೆ : ಮಾಹಿತಿ ಹಕ್ಕಿನಡಿ ಬಹಿರಂಗ

ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...

ಕಾರ್ಣಿಕದ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಕಲಶೋತ್ಸವದ ಸಂಭ್ರಮ- ಜೂ.15 ರಿಂದ 18 ರ ವರೆಗೆ ಕಲ್ಕುಡ,ಕಲ್ಲುರ್ಟಿ ಹಾಗೂ ಗುಳಿಗ ದೈವದ ಪ್ರತಿಷ್ಠೆ

ಸುಳ್ಯದ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಕಲ್ಕುಡ ದೈವಸ್ಥಾನ ನವೀಕೃತಗೊಂಡು ಸುಂದರವಾದ ಶಿಲಾಮಯ ಗುಡಿ £ರ್ಮಾವಾಗಿದೆ. ಜೂ.15 ರಿಂದ 18 ರ ವರೆಗೆ ಕಲ್ಕುಡ,ಕಲ್ಲುರ್ಟಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದ್ದು, ದೈವಸ್ಥಾನದಲ್ಲಿ ಜೂನ್ 4 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದ ವಿವರ ನೀಡಿದರು. ಸುಳ್ಯದ ಪುರದೊಡೆಯ...

ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಶ್ರೀಮತಿ ತೀರ್ಥಕುಮಾರಿ.ವೈ ಅಧಿಕಾರ ಸ್ವೀಕಾರ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಶ್ರೀಮತಿ ತೀರ್ಥಕುಮಾರಿ.ವೈ ರವರು ಮೇ.30 ರಂದು ಅಧಿಕಾರ ಸ್ವೀಕರಿಸಿದರು. ಇವರು ಕಳೆದ 29 ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮೂಲತಃ ನಾಲ್ಕೂರು ಗ್ರಾಮದ ಎರ್ಧಡ್ಕ ರುಕ್ಮಯ್ಯ ಗೌಡ ಹಾಗೂ ಶ್ರೀಮತಿ ಸುಶೀಲಾ ದಂಪತಿಗಳ ಪುತ್ರಿಯಾಗಿರುವ ಇವರ ಪತಿ ಸೀತಾರಾಮ ಗೌಡ ರವರು...

ಇಂದಿನ(ಜೂನ್ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ ಮತ್ತು ರಬ್ಬರ್ ಬೆಲೆಯಲ್ಲಿ ಭರ್ಜರಿ ಏರಿಕೆ ; ಕಾಳುಮೆಣಸು ದರ ಮತ್ತೆ ಇಳಿಕೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 03-06-2026 ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಅಗದ ತಂತ್ರ ವಿಭಾಗ, ಕಾಲೇಜಿನ ತಂಬಾಕು ನಿಯಂತ್ರಣ ಸಮಿತಿ ಹಾಗೂ ಜೆ ಸಿ ಐ ಸುಳ್ಯ ಪಯಸ್ವಿನಿಯ ಸಹಯೋಗದೊಂದಿಗೆ ಆಚರಿಸಲಾಯಿತು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು...
error: Content is protected !!