ನಿಧನ : ಅಜಪಿಲ ಇಬ್ರಾಹಿಂ(ಮೋನುಚ್ಚ)

ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ (86)ಎಂಬವರು
ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 4 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading